Congress Manifesto: ಲೋಕಸಭಾ ಚುನಾವಣೆ- ಕಾಂಗ್ರೆಸ್ ಪ್ರಣಾಳಿಕಾ ಸಮಿತಿಯಲ್ಲಿ ಸಿದ್ದರಾಮಯ್ಯ ಸೇರಿ ದೇಶದ 16 ಘಟಾನುಘಟಿಗಳ ಪಟ್ಟಿ ರೆಡಿ
ಕಾಂಗ್ರೆಸ್ ಪ್ರಣಾಳಿಕೆ: ಶೀಘ್ರದಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಐದು ಗ್ಯಾರಂಟಿಗಳ ಮೂಲಕ ಕರ್ನಾಟಕದಲ್ಲಿ ಭಾರಿ ವಿಜಯವನ್ನು ಗಳಿಸಿದ ಸಿದ್ದರಾಮಯ್ಯ ಅವರ ಅನುಭವವನ್ನು ರಾಷ್ಟ್ರಕ್ಕೆ ಬಳಸಿಕೊಳ್ಳಲು ಕಾಂಗ್ರೆಸ್ ನಿರ್ಧರಿಸಿರುವ ಹಿನ್ನೆಲೆ, ದೇಶಕ್ಕೆ ಅನ್ವಯವಾಗುವ ಗ್ಯಾರಂಟಿ ಯೋಜನೆಗಳನ್ನು ರೂಪಿಸುವ ಹೊಣೆಗಾರಿಕೆಯನ್ನು ಮಾನ್ಯ…










