Mangalore: ತೊಕ್ಕೊಟ್ಟಿನ ರಸ್ತೆ ಗುಂಡಿಗೆ ಮಹಿಳೆ ಬಲಿ; ರೊಚ್ಚಿಗೆದ್ದ ಸ್ಥಳೀಯರಿಂದ ರಸ್ತೆ ತಡೆ ಪ್ರತಿಭಟನೆ
Ullala: ರಸ್ತೆ ಗುಂಡಿಗೆ ಸ್ಕೂಟರ್ ವಾಹನ ಬಿದ್ದ ಪರಿಣಾಮ ಹಿಂಬದಿ ಸವಾರೆ ಮಹಿಳೆ ರಸ್ತೆಗೆಸೆಯಲ್ಪಟ್ಟಿದ್ದು ಕಂಟೇನರ್ ಲಾರಿಯಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆಯೊಂದು ತೊಕ್ಕೊಟ್ಟು ಚೆಂಬುಗುಡ್ಡೆಯ ಸೇವಾ ಸೌಧದ ಬಳಿ ಶನಿವಾರ ಸಂಜೆ ನಡೆದಿದೆ.