Education News: 5, 8 ಮತ್ತು 9 ನೇ ತರಗತಿ ಮೌಲ್ಯಾಂಕ ಪರೀಕ್ಷೆ; ಶಿಕ್ಷಣ ಇಲಾಖೆಯಿಂದ ಸುತ್ತೋಲೆ

Education News: 2023-24 ನೇ ಸಾಲಿನ 5, 8 ಮತ್ತು 9 ನೇ ತರಗತಿ ಮೌಲ್ಯಾಂಕನ ಪರೀಕ್ಷೆಗೆ ಪಠ್ಯವಸ್ತು ಮತ್ತು ಅಂಕಗಳನ್ನು ನಿಗದಿಪಡಿಸುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿದೆ. ದಿನಾಂಕ: 01-07-2023 ರಲ್ಲಿನ 5, 8 ಮತ್ತು 9ನೇ ತರಗತಿ ಮೌಲ್ಯಾಂಕನದ ಮಾಹಿತಿಯನ್ನು ಈ ಕೆಳಕಂಡಂತೆ ತಿದ್ದುಪಡಿ ಮಾಡಲಾಗಿದ್ದು, ಅದರಂತೆ ಕ್ರಮವಹಿಸಲು ಸೂಚಿಸಲಾಗಿದೆ.

ಇದನ್ನೂ ಓದಿ: Kerala ಪಾದ್ರಿ ಸೇರಿ 50 ಕ್ರಿಶ್ಚಿಯನ್‌ ಕುಟುಂಬಗಳು ಕಮಲ ಪಕ್ಷಕ್ಕೆ ಸೇರ್ಪಡೆ; ಬೆದರಿಕೆ ಕರೆ!!!

ಹೆಚ್ಚಿನ ಮಾಹಿತಿ ಇಲ್ಲಿ ನೀಡಲಾಗಿದೆ.

Leave A Reply

Your email address will not be published.