Home Karnataka State Politics Updates PM Modi: ‘ಇಂಡಿಯಾ’ ಮೈತ್ರಿ ಕೂಟದ ಬಗ್ಗೆ ಪ್ರಧಾನಿ ಮೋದಿ ಅಚ್ಚರಿ ಹೇಳಿಕೆ !!

PM Modi: ‘ಇಂಡಿಯಾ’ ಮೈತ್ರಿ ಕೂಟದ ಬಗ್ಗೆ ಪ್ರಧಾನಿ ಮೋದಿ ಅಚ್ಚರಿ ಹೇಳಿಕೆ !!

PM Modi

Hindu neighbor gifts plot of land

Hindu neighbour gifts land to Muslim journalist

PM Modi: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಯನ್ನು ಮಣಿಸಲು ಸುಮಾರು 25ಕ್ಕೂ ಹೆಚ್ಚು ವಿಪಕ್ಷಗಳು ಒಟ್ಟಾಗಿ ‘ಇಂಡಿಯಾ’ ಮೈತ್ರಿ ಕೂಟವನ್ನು ರಚಿಸಿಕೊಂಡು ಚುನಾವಣೆ ಎದುರಿಸಲು ಸಿದ್ದವಾಗಿವೆ. ಇದೀಗ ಈ ಒಕ್ಕೂಟದ ಕುರಿತು ಪ್ರಧಾನಿ ಮೋದಿಯವರು(PM Modi) ಅಚ್ಚರಿಯ ಸ್ಟೇಟ್ಮೆಂಟ್ ನೀಡಿದ್ದಾರೆ.

ಹೌದು, ಕೇರಳದಲ್ಲಿ (Kerala) ನಡೆದ ಕಾರ್ಯಕ್ರಮವೊಂದನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಇಂಡಿಯಾ (INDIA Alliance) ಮೈತ್ರಿ ಕೂಟವು ನಮ್ಮ ನಂಬಿಕೆಗಳಿಗೆ ಧಕ್ಕೆ ತರುತ್ತಿದೆ, ನಂಬಿಕೆಯನ್ನು ಘಾಸಿಗೊಳಿಸುತ್ತಲೇ ಇರುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಪ್ರಧಾನಿಯವರು ಇದೇ ಮೊದಲ ಬಾರಿಗೆ ವಿಪಕ್ಷಗಳ ಒಕ್ಕೂಟದ ಕುರಿತು ಆರೋಪ ಮಾಡಿದ್ದಾರೆ.

ಇದನ್ನು ಓದಿ: Relationship Tips: ಗಂಡ ಹೆಂಡತಿ ಜಗಳ ಆಡೋವಾಗ ಯಾವುದೇ ಕಾರಣಕ್ಕೂ ಈ ಮಾತುಗಳನ್ನು ಆಡಲೇಬೇಡಿ

ಇಷ್ಟೇ ಅಲ್ಲದೆ ಆ ಒಕ್ಕೂಟದವರು ನಮ್ಮ ದೇವಸ್ಥಾನಗಳು ಮತ್ತು ಹಬ್ಬಗಳನ್ನು ಲೂಟಿಗೆ ದಾರಿಮಾಡಿಕೊಂಡಿದ್ದಾರೆ. ಇಂದು ದೇಶದಲ್ಲಿ ದೊಡ್ಡ ದೊಡ್ಡ ರಸ್ತೆಗಳು ನಿರ್ಮಾಣವಾಗುತ್ತಿವೆ. ಆಧುನಿಕ ರೂಪದಲ್ಲಿ ವಿಮಾನ ನಿಲ್ದಾಣಗಳು ನಿರ್ಮಾಣವಾಗುತ್ತಿವೆ. ಆದರೆ ಮೋದಿಯವರನ್ನು ವಿರೋಧಿಸುತ್ತೇವೆ ಎಂಬ ಕಾರಣಕ್ಕೆ ಇಂಡಿಯಾ ಮೈತ್ರಿಕೂಟ ಯಾವುದೇ ಕೆಲಸ ನಡೆಯಲು ಬಿಡುತ್ತಿಲ್ಲ ಎಂದ ವಾಗ್ದಾಳಿ ನಡೆಸಿದ್ದಾರೆ.