Home Interesting Ayodhya Rama Mandir: ರಾಮನ ಬಗ್ಗೆ ಅಚ್ಚರಿಯ ಹೇಳಿಕೆ ಕೊಟ್ಟ ಮುಸ್ಲಿಂ ಶಾಸಕ!!ತಾನು ರಾಮ ಭಕ್ತ...

Ayodhya Rama Mandir: ರಾಮನ ಬಗ್ಗೆ ಅಚ್ಚರಿಯ ಹೇಳಿಕೆ ಕೊಟ್ಟ ಮುಸ್ಲಿಂ ಶಾಸಕ!!ತಾನು ರಾಮ ಭಕ್ತ ಎಂದ ಇಕ್ಬಾಲ್ ಹುಸೇನ್!

Ayodhya Rama Mandir

Hindu neighbor gifts plot of land

Hindu neighbour gifts land to Muslim journalist

Ayodhya Rama Mandir : ಅಯೋಧ್ಯೆಯ ರಾಮ ಮಂದಿರ ಲೋಕಾರ್ಪಣೆ (Ayodhya Rama Mandir) ವಿಚಾರದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ(Congress-BJP Fight) ವಾದ- ವಿವಾದ ನಡೆಯುತ್ತಿರುವ ನಡುವೆಯೇ ಕಾಂಗ್ರೆಸ್‌ ಮುಸ್ಲಿಂ ಶಾಸಕರೊಬ್ಬರು ರಾಮನ ಗುಣಗಾನ (Ramotsava Jap by Muslim Congress MLA) ಮಾಡಿದ್ದು, ಅಚ್ಚರಿಗೆ ಕಾರಣವಾಗಿದೆ.

ಇದನ್ನು ಓದಿ: Covid-19: ರಾಜ್ಯದಲ್ಲಿ ಕೋವಿಡ್ ಹೆಚ್ಚಳ- ಇಂತವರು ತಪ್ಪದೇ ಈ ಇಂಜೆಕ್ಷನ್ ಹಾಕಿಸಿಕೊಳ್ಳಿ !!

ರಾಮನಗರ ಶಾಸಕ ಇಕ್ಬಾಲ್ ಹುಸೇನ್ (Ramanagar MLA Iqbal hussain)ʻʻನಾನೂ ರಾಮನ ಭಕ್ತ, ನಾನು ಎಲ್ಲಾ ದೇವರನ್ನು ಪೂಜಿಸುತ್ತೇನೆ. ನಾನು ಚಿಕ್ಕವಯಸ್ಸಿನಿಂದಲೇ ಎಲ್ಲಾ ದೇವರ ಪೂಜೆ ಮಾಡಿದ್ದೇನೆ. ಅದೇ ರೀತಿ, ರಾಮನ ಪೂಜೆಯನ್ನೂ ಮಾಡುತ್ತೇನೆ ಎಂದಿದ್ದಾರೆ. ರಾಮ ಮಂದಿರ ವಿಚಾರವನ್ನು ರಾಜಕೀಯವಾಗಿ ಬಳಕೆ ಮಾಡುವುದು ಸರಿಯಲ್ಲ. ನಾವು ಇದನ್ನ ರಾಜಕೀಯವಾಗಿ ಬಳಸಿಕೊಳ್ಳಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.