Home Karnataka State Politics Updates Udupi: ಬಿಜೆಪಿಯ ಹಿರಿಯ ಮುಖಂಡ ಸುಧಾಕರ ಶೆಟ್ಟಿ ನಿಧನ!

Udupi: ಬಿಜೆಪಿಯ ಹಿರಿಯ ಮುಖಂಡ ಸುಧಾಕರ ಶೆಟ್ಟಿ ನಿಧನ!

Udupi

Hindu neighbor gifts plot of land

Hindu neighbour gifts land to Muslim journalist

Udupi: ಹಿರಿಯ ಬಿಜೆಪಿ ಮುಖಂಡ, ಶಾರದಾ ಇಂಟರ್‌ನ್ಯಾಷನಲ್‌ ಹೋಟೆಲ್‌ ಮಾಲ ಬಿ.ಸುಧಾಕರ್‌ ಶೆಟ್ಟಿ (72) ಅವರು ಇಂದು ನಿಧನರಾಗಿದ್ದಾರೆ. ಅವರು ಇಂದು ಬೆಳಗ್ಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿರುವ ಕುರಿತು ವರದಿಯಾಗಿದೆ.

ಇದನ್ನು ಓದಿ: School Holiday (Sankranti Holidays): ವಿದ್ಯಾರ್ಥಿಗಳಿಗೆ ರಜಾ ಮಜಾ; ಜನವರಿ 12 ರಿಂದ 17 ರವರೆಗೆ ಶಾಲೆಗಳಿಗೆ ರಜೆ!!!

2009 ರಿಂದ 2012 ರವರೆಗೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು, ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಯು ಆರ್‌ ಸಭಾಪತಿ ವಿರುದ್ಧ ಸೋಲು ಅನುಭವಿಸಿದ್ದರು. ಇವರು ಬಿಜೆಪಿ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು.