Pranita subash: ಬಿಕನಿಯಲ್ಲಿ ಕಾಣಿಸಿಕೊಂಡ ಚೆಲುವೆ ಪ್ರಣೀತಾ- ಫೋಟೋಸ್ ವೈರಲ್

Pranita subash: ದಕ್ಷಿಣ ಭಾರತದ ಹೆಸರಾಂತ ನಟಿ, ಕನ್ನಡತಿ ಪ್ರಣಿತಾ ಸುಭಾಷ್(Pranita subash) ಸದ್ಯ ಟರ್ಕಿ ಪ್ರವಾಸದಲ್ಲಿ ಇದ್ದಾರೆ. ಕುಟುಂಬದೊಂದಿಗೆ ಟರ್ಕಿ ಪ್ರವಾಸದಲ್ಲಿರುವ ಅವರು, ಕಡಲ ಕಿನಾರೆಯಲ್ಲಿ ನೀಲಿ ಬಣ್ಣದ ಸ್ವಿಮ್ ಸೂಟ್ ಹಾಕಿಕೊಂಡು ಫೋಟೋಗೆ ಪೋಸ್ ನೀಡಿದ್ದಾರೆ. ಸದ್ಯ ಈ ಫೋಟೋಗಳು ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗ್ತಿದೆ.

ಪೋರ್ಕಿ ಚಿತ್ರದ ಮೂಲಕ ಪ್ರಣಿತಾ ಸುಭಾಷ್ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದರು. ಸದ್ಯ ತೆಲುಗು, ತಮಿಳು, ಹಿಂದಿ, ಮಲಯಾಳಂ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ರಿಲಾಕ್ಸ್ ಗಾಗಿ ಕುಟುಂಬದೊಂದಿಗೆ ಟರ್ಕಿ ಪ್ರವಾಸದಲ್ಲಿರುವ ಅವರು, ತಿಳಿನೀಲಿ ಕಡಲು ಕಿನಾರೆಯಲ್ಲಿ ಸ್ವಿಮ್ ಸೂಟ್ (swimsuit) ಹಾಕಿಕೊಂಡು ಫೋಟೋಗೆ ಪೋಸ್ ನೀಡಿದ್ದಾರೆ. ಆ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲೂ ಅವರು ಹಂಚಿಕೊಂಡಿದ್ದಾರೆ.

ಅಂದಹಾಗೆ ಪೋರ್ಕಿ ಚಿತ್ರದ ಮೂಲಕ ಪ್ರಣಿತಾ ಸುಭಾಷ್ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದರು. ಸದ್ಯ ತೆಲುಗು, ತಮಿಳು, ಹಿಂದಿ, ಮಲಯಾಳಂ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಮೊನ್ನೆಯಷ್ಟೇ ರಿಷಿ ಹಾಗೂ ಪ್ರಣೀತಾ ನಟನೆಯ ಬಹು ನಿರೀಕ್ಷಿತ ಸಿನಿಮಾ ರಾಮನ ಅವತಾರದ ಹಾಡು ರಿಲೀಸ್ ಆಗಿದೆ.

 

 

ಇನ್ನು ಪ್ರಣಿತಾ ಬೆಂಗಳೂರು ಮೂಲದ ಉದ್ಯಮಿ ನಿತಿನ್ ರಾಜು ಅವರನ್ನು ವಿವಾಹವಾಗಿದ್ದಾರೆ. ಈ ಜೋಡಿಗೆ ಮುದ್ದಾದ ಮಗು ಕೂಡ ಇದೆ. ಸದ್ಯ ಮಗುವಿನ ಲಾಲನೆ-ಪಾಲನೆಯಲ್ಲಿ ನಟಿ ಪ್ರಣಿತಾ ಬ್ಯುಸಿ ಆಗಿದ್ದು, ಮಗುವಿನ ಜೊತೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ.

Leave A Reply

Your email address will not be published.