Belthangady: ಪದವಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ!!!

Share the Article

Belthangady: ನಗರದ ಖಾಸಗಿ ಪದವಿ ಕಾಲೇಜೊಂದರ ವಿದ್ಯಾರ್ಥಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಮಡಂತ್ಯಾರು ಮಾರಿಗುಡಿ ಹೊಸಮನೆ ನಿವಾಸಿ ಪ್ರಶಾಂತ್‌ ಬಾಳಿಗ ಎಂಬುವವರ ಪುತ್ರ ಪ್ರತೀಕ್‌ ಬಾಳಿಗ (19) ರಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಪ್ರಥಮ ಬಿಎ ವಿದ್ಯಾರ್ಥಿಯಾಗಿರುವ ಈತ ಗುರುವಾರ ಪರೀಕ್ಷೆ ಇಲ್ಲದ ಕಾರಣ ಮನೆಯಲ್ಲಿದ್ದ. ಪ್ರಥಮ ಸೆಮಿಸ್ಟರ್‌ ಪರೀಕ್ಷೆ ಪ್ರಾರಂಭವಾಗಿತ್ತು ಎನ್ನಲಾಗಿದೆ. ಈ ಘಟನೆ ಸಂಬಂಧ ಪೂಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Bigg Boss 10: ನಮ್ರತಾಳನ್ನು ಟ್ರೋಲ್ ಮಾಡಬೇಡಿ ಎಂದು ಕೈ ಮುಗಿದು ಕೇಳಿಕೊಂಡ ಸ್ನೇಹಿತ್! ಅಷ್ಟಕ್ಕೂ ಆಗಿದ್ದೇನು?

Leave A Reply