Love Jihad: ಹಿಂದೂ ಬಾಲಕಿ ಜೊತೆ ಮುಸ್ಲಿಂ ಯುವಕ ಪರಾರಿ; ಹಿಂದೂ ಸಂಘಟನೆಯಿಂದ ಪ್ರತಿಭಟನೆ!!

Mandya News: ಮಂಡ್ಯದಲ್ಲಿ ಲವ್‌ಜಿಹಾದ್‌ (Love Jihad) ನಡೆಸಲಾಗುತ್ತಿದೆ ಎಂದು ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆದಿದೆ. ಮಂಡ್ಯ ಕೆ.ಆರ್‌.ಪೇಟೆ ಪಟ್ಟಣದಲ್ಲಿ ಈ ಘಟನೆ ನಡೆದಿತ್ತು. 15 ವರ್ಷದ ಅಪ್ರಾಪ್ತ ಹಿಂದೂ ಬಾಲಕಿಯ ಜೊತೆ 19 ವರ್ಷದ ಯುವಕ ಸೈಯದ್‌ ತಬ್ರೀಜ್‌ ಎಂಬಾತ ಸಲಿಗೆ ಬೆಳೆಸಿ, ಪ್ರೀತಿ ಹೆಸರಿನಲ್ಲಿ ಲವ್‌ಜಿಹಾದ್‌ ನಡೆಸುತ್ತಿದ್ದಾನೆ ಎಂಬ ಹಿಂದೂ ಸಂಘಟನೆಗಳು ಆರೋಪವಾಗಿದೆ.

 

ಅಪ್ರಾಪ್ತ ವಯಸ್ಕನೇ ಹಿಂದೂ ಬಾಲಕಿಯನ್ನು ಪ್ರೀತಿಯ ಹೆಸರಲ್ಲಿ ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ. ಇದೀಗ ಬಾಲಕಿ ಪೋಷಕರಿಂದ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಯುವಕನ ವಿರುದ್ಧ ದೂರು ದಾಖಲಾಗಿದೆ. ಬಾಲಕಿ ಪೋಷಕರಿಂದ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಯುವಕನ ವಿರುದ್ಧ ದೂರು ದಾಖಲಾಗಿದೆ. ಇದೀಗಿ ಪೊಲೀಸರು ಬಾಲಕಿ ಮತ್ತು ಯುವಕನನ್ನು ಪತ್ತೆ ಹಚ್ಚಿ ಕರೆ ತಂದಿದ್ದಾರೆ.

ಇದನ್ನೂ ಓದಿ: Ram Mandir: ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಊಬರ್ ನಿಂದ ವಿಶೇಷ ಸೇವೆ!!

ಹಿಂದೂ ಸಂಘಟನೆಗಳು ಅನ್ಯಕೋಮಿನವರು ಲವ್‌ಜಿಹಾದ್‌ಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಆರೋಪ ಮಾಡಿದೆ. ಹಿಂದೂ ಯುವತಿಯರು ಟಾರ್ಗೆಟ್‌ ಆಗುತ್ತಿದ್ದಾರೆ, ಈ ಪ್ರಕರಣವನ್ನು NIAಗೆ ವಹಿಸುವಂತೆ ಹಿಂದೂ ಸಂಘಟನೆಗಳಿಂದ ಒತ್ತಾಯ ಕೇಳಿ ಬಂದಿದೆ.

Leave A Reply

Your email address will not be published.