Home latest Dakshina Kannada ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್‌.ರಾಹುಲ್‌!!

Dakshina Kannada ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್‌.ರಾಹುಲ್‌!!

Dakshina Kannada

Hindu neighbor gifts plot of land

Hindu neighbour gifts land to Muslim journalist

Kokkada: ಬಯಲು ಆಲಯ ಪ್ರಖ್ಯಾತ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭಾರತ ಕ್ರಿಕೆಟ್‌ ತಂಡದ ಆಟಗಾರ ಕೆ.ಎಲ್.ರಾಹುಲ್‌ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ವಿಶೇಷ ಪೂಜೆಯನ್ನು ಅವರು ಈ ಸಂದರ್ಭದಲ್ಲಿ ಸಲ್ಲಿಸಿದ್ದಾರೆ.

Dakshina Kannada

ಈ ಸಂದರ್ಭದಲ್ಲಿ ದೇವಸ್ಥಾನದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀನಿವಾಸ ಹಾಗೂ ಅರ್ಚಕರು ಉಪಸ್ಥಿತರಿದ್ದರು.