Dakshina Kannada ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್‌.ರಾಹುಲ್‌!!

Kokkada: ಬಯಲು ಆಲಯ ಪ್ರಖ್ಯಾತ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭಾರತ ಕ್ರಿಕೆಟ್‌ ತಂಡದ ಆಟಗಾರ ಕೆ.ಎಲ್.ರಾಹುಲ್‌ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ವಿಶೇಷ ಪೂಜೆಯನ್ನು ಅವರು ಈ ಸಂದರ್ಭದಲ್ಲಿ ಸಲ್ಲಿಸಿದ್ದಾರೆ.

Dakshina Kannada

ಈ ಸಂದರ್ಭದಲ್ಲಿ ದೇವಸ್ಥಾನದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀನಿವಾಸ ಹಾಗೂ ಅರ್ಚಕರು ಉಪಸ್ಥಿತರಿದ್ದರು.

Leave A Reply

Your email address will not be published.