Thirthahalli ಡಿಗ್ರಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ!!! ಕಾರಣ ನಿಗೂಢ

Crime News: ತೀರ್ಥಹಳ್ಳಿ ಬಾಳೆಬೈಲು ಡಿಗ್ರಿ ಕಾಲೇಜಿನಲ್ಲಿ ಕಲಿಯುತ್ತಿದ್ದ ಬಿಳುಕೊಪ್ಪದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ತನ್ನ ಮನೆಯಲ್ಲಿಯೇ ಅಧೀಕ್ಷಾ (20) ಗುರುವಾರ ರಾತ್ರಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾಳೆ.

ಇದನ್ನೂ ಓದಿ: Intresting Video: ಏನ್ ಚಳಿ ಗುರು; ಪೊಲೀಸ್ ಠಾಣೆಗೆ ಎಂಟ್ರಿ ಕೊಟ್ಟ ಸ್ಪೆಷಲ್ ಗೆಸ್ಟ್: ಚಳಿ ತಾಳಲಾರದೆ ಹೀಟರ್ ಮುಂದೆ ಕೂತ ಮರ್ಕಟ!! ವೈರಲ್ ಆಯ್ತು ವೀಡಿಯೋ!!

ಶುಕ್ರವಾರ ಬೆಳಗ್ಗೆ ಮಗಳು ತುಂಬಾ ಹೊತ್ತಾದರೂ ಹೊರಗೆ ಬರದೇ ಇರುವುದನ್ನು ಕಂಡು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಲು ಕಾರಣವೇನು ಎಂಬುವುದು ಇನ್ನೂ ತಿಳಿದು ಬಂದಿಲ್ಲ.

ತೀರ್ಥಹಳ್ಳಿ ಪೊಲೀಸ್‌ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

1 Comment
  1. […] ಇದನ್ನೂ ಓದಿ: Thirthahalli ಡಿಗ್ರಿ ಕಾಲೇಜು ವಿದ್ಯಾರ್ಥಿನಿ ಆತ್ಮ… […]

Leave A Reply

Your email address will not be published.