Chitradurga Accident: ಅಜ್ಜಿಯ ಶವವನ್ನು ಕೊಂಡೊಯ್ಯುವ ವೇಳೆ ಟೈರ್‌ ಬ್ಲಾಸ್ಟ್‌ ಆಗಿ ಕಾರು ಪಲ್ಟಿ; ಅಜ್ಜಿ ಜೊತೆ ಮೂವರು ಮೊಮ್ಮಕ್ಕಳು ಸಾವು!!!

Chitradurga Accident: ಬೆಂಗಳೂರಿನಿಂದ ಅಜ್ಜಿಯ ಶವವನ್ನು ಸಿರುಗುಪ್ಪಗೆ ಕೊಂಡೊಯ್ಯುವ ವೇಳೆ ಕಾರಿನ ಟೈರ್‌ ಬ್ಲಾಸ್ಟ್‌ ಆಗಿ ಕಾರು ಪಲ್ಟಿಯಾಗಿದೆ. ಪರಿಣಾಮ ಅಜ್ಜಿಯ ಮೂವರು ಮೊಮ್ಮಕ್ಕಳು ಹೆದ್ದಾರಿಯಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಈ ಘಟನೆ ಚಿತ್ರದುರ್ಗದ ಮೊಳಕಾಲ್ಮೂರು ತಾಲೂಕಿನ ರಾಂಪುರ ಬಳಿ ಸಂಭವಿದಿದೆ. ಮೃತರೆಲ್ಲರೂ ಬಳ್ಳಾರಿಯ ಸಿರುಗುಪ್ಪ ಮೂಲದವರೆಂದು ತಿಳಿದು ಬಂದಿದೆ.

ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಓದಿ: School Holiday: ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಶಾಲೆಗೆ ರಜೆ ಹಾಕಿದರೆ 1000ರೂಪಾಯಿ ದಂಡ!!

1 Comment
  1. […] ಇದನ್ನು ಓದಿ: ಅಜ್ಜಿಯ ಶವವನ್ನು ಕೊಂಡೊಯ್ಯುವ ವೇಳೆ ಟೈರ್‌… […]

Leave A Reply

Your email address will not be published.