Siddaramaiah: ಕಾಂಗ್ರೆಸ್‌ ಪಕ್ಷ ಬಿಟ್ಟು ಬಿಜೆಪಿ ಸೇರಿದ ಶೆಟ್ಟರ್‌ ಕುರಿತು ಶಾಕಿಂಗ್‌ ಹೇಳಿಕೆ ನೀಡಿದ ಸಿಎಂ!!

Siddaramaiah: ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ ಎಂಎಲ್‌ಸಿ ಜಗದೀಶ್‌ ಶೆಟ್ಟರ್‌ (Jagadish Shettar) ಅವರು ಬಿಜೆಪಿ ಮರು ಸೇರ್ಪಡೆಗೊಂಡಿರುವುದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಇದೀಗ ಈ ವಿಷಯದ ಕುರಿತಾಗಿ ಕಾಂಗ್ರೆಸ್‌ ಕಾರ್ಯಕರ್ತರು ಸಂಜೆನಾಲ್ಕು ಗಂಟೆಗೆ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದು, ಪಕ್ಷದಲ್ಲಿ ಯಾವುದೇ ಅನ್ಯಾಯ ಶೆಟ್ಟರ್‌ ಅವರಿಗೆ ಆಗಿಲ್ಲ ಎಂದು ಕೊಡಗಿನ ವಿರಾಜಪೇಟೆಯಲ್ಲಿ ಹೇಳಿದ್ದಾರೆ.

ನಾವು ಶೆಟ್ಟರ್‌ ಅವರು ಚುನಾವಣೆಯಲ್ಲಿ ಸೋತರು ಎಂಎಲ್‌ಸಿ ಮಾಡಿದ್ದೆವು. ಅವರಿಗೆ ನಾವು ಅನ್ಯಾಯ ಮಾಡಿಲ್ಲ ಎಂದು ಹೇಳಿದ್ದಾರೆ.

Leave A Reply

Your email address will not be published.