Home Ministry: SIMI ಉಗ್ರ ಸಂಘಟನೆ ನಿಷೇಧ ವಿಸ್ತರಣೆ-ಕೇಂದ್ರ ಗೃಹ ಸಚಿವಾಲಯ ಮಹತ್ವದ ಆದೇಶ

Home Ministry: SIMI ಉಗ್ರ ಸಂಘಟನೆಯ ಮೇಲೆ ಹೇರಲಾಗಿದ್ದ ನಿಷೇಧವನ್ನು ಕೇಂದ್ರ ಗೃಹ ಸಚಿವಾಲಯದ ವಿಸ್ತರಿಸಿದೆ. ಮುಂದಿನ ಐದು ವರ್ಷಗಳ ಕಾಲ ಈ ಉಗ್ರ ಸಮಿ ಸಂಘಟನೆಯನ್ನು ಕಾನೂನು ಬಾಹಿರ ಚಟುವಟಿಕೆ ತಡೆಗಟ್ಟುವಿಕೆ ಕಾಯ್ದೆ (UAPA) ಅಡಿಯಲ್ಲಿ ನಿಷೇಧ ಮಾಡಲಾಗಿದೆಯೆಂದು ಅಧಿಕೃತ ಪ್ರಕಟನೆ ಹೊರಡಿಸಿದೆ.

 

Leave A Reply

Your email address will not be published.