Wakf Board: ರಾಜ್ಯದ ಮದರಸಾಗಳಲ್ಲಿನ್ನು ‘ಭಗವಾನ್ ಶ್ರೀರಾಮ’ ನ ಪಾಠ ಬೋದನೆ – ವಕ್ಫ್ ಮಂಡಳಿ ಘೋಷಣೆ!!
Wakf Board: ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಆದ ಬಳಿಕ ಹಲವು ಬದಲಾವಣೆಗಳು ನಡೆಯುತ್ತಿದೆ. ಶ್ರೀರಾಮನನ್ನು ವಿರೋಧಿಸುವವರೂ ಕೂಡ ರಾಮನನ್ನು ನಮ್ಮ ಸಾಂಸ್ಕೃತಿಕ ನಾಯಕ ಎಂದು ಒಪ್ಪಿಕೊಳ್ಳುತ್ತಿದ್ದು, ಭಾವನಾತ್ಮಕವಾಗಿ ಒಂದಾಗುತ್ತಿದ್ದಾರೆ. ಅಂತೆಯೇ ಇದೀಗ ಉತ್ತರಾಖಂಡ ವಕ್ಫ್ ಬೋರ್ಡ್(Uttaraknada Wakf…










