Udupi: ವಿದ್ಯಾರ್ಥಿಗಳ ನಡುವೆ ಗಲಾಟೆ; ಚೂರಿ ಇರಿತ, ಪ್ರಕರಣ ದಾಖಲು!!
Udupi: ಬ್ರಹ್ಮಾವರ ಕಾಲೇಜೊಂದರ ಪಿಯುಸಿ ವಿದ್ಯಾರ್ಥಿಗಳಿಂದ ಬೈಕ್ ವಿಚಾರಕ್ಕೆ ನಡೆದ ಜಗಳವೊಂದು ಉಲ್ಭಣಿಸಿ ಕೊಲೆಯತ್ನ ನಡೆದಿರುವ ಬಗ್ಗೆ ದೂರು ದಾಖಲಾಗಿದೆ.
ಪ್ರತೀಕ್, ಸುಹಾಸ್ ಒಂದೇ ಕಾಲೇಜಿನ ವಿದ್ಯಾರ್ಥಿಗಳು. ಸೆಕೆಂಡ್‌ಹ್ಯಾಂಡ್ ಬೈಕ್ ಖರೀದಿ ಮಾಡಿರುವುದನ್ನು ಕಂಡ ಆರೋಪಿ ಸುಹಾಸ್…