ಮಂಗಳವಾರ, 27 ಅಕ್ಟೋಬರ್ 2026
Trending

ಜನವರಿ 2024

ದಕ್ಷಿಣ ಕನ್ನಡ

Mangaluru ಯುವತಿಯ ಕೊಲೆ ಯತ್ನ ಪ್ರಕರಣ; 12 ಬಾರಿ ಚೂರಿ ಇರಿತ, ಅಪರಾಧಿ ಸುಶಾಂತ್‌ಗೆ 18 ವರ್ಷ 1 ತಿಂಗಳ ಸಜೆ!!

Mangaluru: ಜಿಲ್ಲೆಯಲ್ಲಿ ಭಾರೀ ಸಂಚಲನ ಮೂಡಿಸಿದ್ದ ಉಳ್ಳಾಲ ಠಾಣಾ ವ್ಯಾಪ್ತಿಯ ಬಗಂಬಿಲದಲ್ಲಿ 2019 ರಲ್ಲಿ ಯುವತಿಯೊಬ್ಬಳಿಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಕುರಿತಂತೆ ನ್ಯಾಯಾಲಯವು ಶುಕ್ರವಾರ ತೀರ್ಪು ಪ್ರಕಟಿಸಿದೆ. ಮಂಗಳೂರು…

latest

Bantwala: ಪತ್ನಿಗೆ ಹಲ್ಲೆಗೈದು 33 ಪವನ್ ಚಿನ್ನ ದೋಚಿದ ಪತಿರಾಯ – ಪತ್ನಿಯಿಂದ ದೂರು ದಾಖಲು

ಬಂಟ್ವಾಳ: ಮಹಿಳೆಯೋರ್ವಳಿಗೆ ಆಕೆಯ ಪತಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಆಕೆಯ 33 ಪವನ್‌ ಚಿನ್ನ ದೋಚಿದ ಪ್ರಕರಣ ಕಳೆದ ಡಿ. 30ರಂದು ನಡೆದಿದ್ದು, ಪ್ರಸ್ತುತ ಆಕೆ ಬಂಟ್ವಾಳ ನಗರ ಪೊಲೀಸ್‌ ಠಾಣೆಗೆ ನೀಡಿದ ದೂರಿನಂತೆ ಆಕೆಯ…

Karnataka State Politics Updates

L K Advani: ಮೋದಿಯಿಂದ ರಾಮ ಮಂದಿರ ಉದ್ಘಾಟನೆ – ಎಲ್ ಕೆ ಅಡ್ವಾಣಿ ಯಿಂದ ಮಹತ್ವದ ಹೇಳಿಕೆ!!

L K Advani: ಕೋಟ್ಯಾಂತರ ಹಿಂದೂಗಳ ನೂರಾರು ವರ್ಷಗಳ ಕನಸು ನನಸಾಗುತ್ಥಿದ್ದು, ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ಉದ್ಘಾಟನೆಗೆ ಸಿದ್ಧವಾಗಿ ನಿಂತಿದೆ. ಜನವರಿ 22ರಂದು ಪ್ರಧಾನಿ ಮೋದಿಯವರಿಂದ ರಾಮ ರಾಮಲಲ್ಲಾ ಪ್ರಾಣ ಪ್ರತಿಷ್ಠೆ, ಮಂದಿರ ಉದ್ಘಾಟನೆ ನಡೆಯಲಿದ್ದು, ಪ್ರಧಾನಿ…

Breaking Entertainment News Kannada

Thaina Feels: 24ನೇ ವಯಸ್ಸಿಗೆ ಸಾವಿಗೀಡಾದ ಖ್ಯಾತ ನೀಲಿಚಿತ್ರ ತಾರೆ – ಮನ ಮಿಡಿಯುತ್ತೆ ಸಾವಿನ ಹಿಂದಿನ ಕರುಣಾಜನಕ ಕಥೆ !!

Thaina Feels: ನೀಲಿ ಚಿತ್ರಗಳ ತಾರೆ ಥೈನಾ ಫೀಲ್ಸ್ 24 ನೇ ವಯಸ್ಸಿನಲ್ಲಿ ನಿಧನರಾಗಿದ್ದು, ಪೋರ್ನ್ ಇಂಡಸ್ಟ್ರಿಯಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಯಾಕೆಂದರೆ ತಮ ಉದ್ಯಮದಲ್ಲಾಗುತ್ತಿರುವ ಲೈಂಗಿಕ ಕಿರುಕುಳದ ಬಗ್ಗೆ ಸಾರ್ವಜನಿಕವಾಗಿ ಮಾತನಾಡಿದ ಕೆಲವೇ ತಿಂಗಳುಗಳಲ್ಲಿ ನಟಿಯ ಸಾವು…

latest

Chikkamagaluru: ಕ್ರಿಕೆಟ್ ಆಡಿ ಬಂದು ಕೂತ ಪಶು ವೈದ್ಯ ಹೃದಯಾಘಾತದಿಂದ ಸಾವು !!

Chikkamagaluru: ಈಗಂತೂ ಹೃದಯಾಘಾತ ಯಾರಿಗೆ ಸಂಭವಿಸುತ್ತದೆ ಎಂದು ಹೇಳಲಾಗದು. ನಡೆದರೆ, ಆಟವಾಡಿದರೆ, ಓಡಿದರೆ, ಮಾತನಾಡಿದರೆ, ನಗಾಡಿದರೂ ಹಾರ್ಟ್ ಅಟ್ಯಾಕ್ ಆಗುತ್ತಿದ್ದು, ಜನರನ್ನು ಬೆಚ್ಚಿಬೀಳಿಸಿದೆ. ಅಂತೆಯೇ ಪಶು ವೈದ್ಯರೊಬ್ಬರು ಕ್ರಿಕೆಟ್ ಆಡಿ ಬಂದು ಕೂತ ತಕ್ಷಣ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೌದು,…

News

CM Siddaramaiah: ನಾನು ರಾಮ ಭಕ್ತ, ಅಯೋಧ್ಯೆಗೆ ತೆರಳಿ ರಾಮನ ದರ್ಶನ ಪಡೆದೇ ತೀರುತ್ತೇನೆ – ಸಿಎಂ ಸಿದ್ದರಾಮಯ್ಯ !!

  C M Siddaramaiah: ನಾನು ಅಯೋಧ್ಯೆಗೆ ತೆರಳುತ್ತೇನೆ, ಅಯೋಧ್ಯೆಗೆ ಹೋಗಿ ರಾಮನ ದರ್ಶನ ಪಡೆಯುತ್ತೇನೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah)ಅವರು ಹೇಳಿದ್ದಾರೆ. ಹೌದು, ಅಯೋಧ್ಯೆಯ ರಾಮ ಮಂದಿರ(Ayodhya rama mandir) ಟ್ರಸ್ಟ್ ಮಂದಿರದ ಉದ್ಘಾಟನೆಗೆ ಬರುವಂತೆ…

Interesting

Makar Sankranti: ಮಕರ ಸಂಕ್ರಾಂತಿ ದಿನ ಹೀಗೇ ಮಾಡಿದರೆ ಸಾಕು!!

Makar Sankranti: ಭಾರತದಲ್ಲಿ ಆಚರಿಸುವ ಬಹುದೊಡ್ಡ ಹಬ್ಬಗಳಲ್ಲಿ (Festival)ಮಕರ ಸಂಕ್ರಾಂತಿ (Makar Sankranti)ಕೂಡ ಒಂದು. ಈ ಹಬ್ಬವನ್ನು ಬಹುತೇಕ ಭಾರತ ಎಲ್ಲಾ ರಾಜ್ಯಗಳಲ್ಲೂ ಆಚರಿಸಲಾಗುತ್ತದೆ. ಸೂರ್ಯನು ಧನು ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುವ ದಿನವನ್ನು ಮಕರ ಸಂಕ್ರಾಂತಿ ಎಂದು…

latest

Killer CEO: ಗೋವಾದಲ್ಲಿ ಮಗನ ಹತ್ಯೆ ಮಾಡಿದ CEO:

Killer CEO: ತನ್ನ ನಾಲ್ಕು ವರ್ಷದ ಮಗನನ್ನು ಗೋವಾದಲ್ಲಿ(Goa Murder Case) ಹತ್ಯೆಗೈದ ಆರೋಪದ (Killer CEO) ಮೇಲೆ ಬೆಂಗಳೂರಿನ ಮಹಿಳೆ ಸುಚನಾ ಸೇಠ್‌ (Suchana Seth) ಅವರನ್ನು ಬಂಧಿಸಲಾಗಿದ್ದು, ಪೊಲೀಸರ ತನಿಖೆ ವೇಳೆ ದಿನಕ್ಕೊಂದು ರೋಚಕ ಮಾಹಿತಿ…

Entertainment

Roopesh Shetty: ಕೊನೆಗೂ ಮದುವೆ ಬಗ್ಗೆ ಮೌನ ಮುರಿದ ರೂಪೇಶ್ ಶೆಟ್ಟಿ;

Roopesh Shetty: ಬಿಗ್ ಬಾಸ್ (Bigg Boss)ಕನ್ನಡದ ಮೊದಲ ಒಟಿಟಿ ಸೀಸನ್ 01 ಮತ್ತು ಸೀಸನ್ 09ರ ವಿಜೇತರಾದ ನಟ ರೂಪೇಶ್ ಶೆಟ್ಟಿ (Roopesh Shetty)ಇತ್ತೀಚೆಗೆ ವಿಜಯವಾಣಿ ನಡೆಸಿದ ಸಂದರ್ಶನದಲ್ಲಿ ಅನೇಕ ರೋಚಕ ವಿಚಾರಗಳನ್ನು ಬಿಚ್ಚಿಟ್ಟಿದ್ದಾರೆ. ತಮ್ಮ ಮುಂಬರುವ…

News

Kadaba: ಅನಾರೋಗ್ಯದಿಂದ ಕಾಲೇಜು ವಿದ್ಯಾರ್ಥಿನಿ ಸಾವು!

Kadaba: ಅನಾರೋಗ್ಯದಿಂದಾಗಿ ಯುವತಿಯೋರ್ವಳು ಮೃತಪಟ್ಟ ಕುರಿತು ವರದಿಯಾಗಿದೆ. ಎಡಮಂಗಲ ಗ್ರಾಮದ ಗಂಡಿತಡ್ಕ ರಾಮಚಂದ್ರ ನಾಯ್ಕರವರ ಪುತ್ರಿ ತೃಪ್ತಿ ಮೃತ ಯುವತಿ. ಇವರು ಸುಬ್ರಹ್ಮಣ್ಯ ಪದವಿ ಕಾಲೇಜಿನಲ್ಲಿ ಕಲಿಯುತ್ತಿದ್ದಳು ಎಂದು ವರದಿಯಾಗಿದೆ. ತೃಪ್ತಿ ಎರಡು ದಿನಗಳಿಂದ ಅನಾರೋಗ್ಯದಿಂದ ಇದ್ದು, ಆಕೆಯನ್ನು…