Moodigere ಬಸ್ ನಿಲ್ದಾಣದಲ್ಲಿ ಅನ್ಯಕೋಮಿನ ಯುವಕನ ಮೇಲೆ ಹಲ್ಲೆ; ದಾಖಲಾಯ್ತು ಎರಡು ಪ್ರತ್ಯೇಕ ಪ್ರಕರಣ! ಯಾವುದು ಗೊತ್ತೇ?
Chikkamagaluru: ಮೂಡಿಗೆರೆ ಪಟ್ಟಣದ KSRTC ಬಸ್ ನಿಲ್ದಾಣದಲ್ಲಿ ಅನ್ಯ ಕೋಮಿನ ಯುವಕನ ಮೇಲೆ ಹಲ್ಲೆ ಪ್ರಕರಣ ಸಂಬಂಧ ಪ್ರತ್ಯೇಕ ಎರಡು ಪ್ರಕರಣ ದಾಖಲಾಗಿದೆ. ಈ ಕುರಿತು ಜಿಲ್ಲಾ ಪೊಲೀಸ್ ಇಲಾಖೆ ಮಾಹಿತಿ ನೀಡಿರುವುದಾಗಿ ವರದಿಯಾಗಿದೆ. ಐಪಿಸಿ ಸೆಕ್ಷನ್…










