SSLC: 2023-24 ನೇ ಸಾಲಿನ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ ಪ್ರಕಟ!

SSLC Preparatory Exam: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ವೇಳಾಪಟ್ಟಿ ಪ್ರಕಟವಾಗಿದೆ. ಫೆ. 26ರಿಂದ SSLC ಪೂರ್ವ ಸಿದ್ಧತಾ ಪರೀಕ್ಷೆಗಳು ಆರಂಭವಾಗಲಿದ್ದು, ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

SSLC

ಇದನ್ನೂ ಓದಿ: Cockfight: ಸುಳ್ಯದ ಕೋಳಿ ಅಂಕದ ಮೇಲೆ ಪೊಲೀಸ್‌ ದಾಳಿ, 6 ಮಂದಿ, 8 ಕೋಳಿ ಪೊಲೀಸ್‌ ವಶ!!

26-02-2024 : ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ

27-02-2024 : ದ್ವಿತೀಯ ಭಾಷೆ -ಇಂಗ್ಲಿಷ್, ಕನ್ನಡ

28 -02-2024 : ತೃತೀಯ ಭಾಷೆ- ಹಿಂದಿ, (NCERT), ಹಿಂದಿ, ಕನ್ನಡ, ಇಂಗ್ಲಿಷ್, ತುಳು, ಕೊಂಕಣಿ, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ

29-02-2024 -ಗಣಿತ

01-03-2024 – ವಿಜ್ಞಾನ

02-03-2024 -ಸಮಾಜವಿಜ್ಞಾನ

Leave A Reply

Your email address will not be published.