Poonam Pandey: ನಟಿ ಪೂನಂ ಪಾಂಡೆ ನಿಧನ!

Actress Poonam Pandey: ನಟಿ ಪೂನಂ ಪಾಂಡೆ ವಿಧಿವಶರಾಗಿದ್ದಾರೆ. ನಟಿಯ ಸಾವನ್ನು ಅವರ ಮ್ಯಾನೇಜರ್ Instagram ನಲ್ಲಿ ಪೋಸ್ಟ್ ಅನ್ನು ಹಂಚಿಕೊಳ್ಳುವ ಮೂಲಕ ಖಚಿತಪಡಿಸಿದ್ದಾರೆ. ಇವರಿಗೆ 32 ವರ್ಷ ವಯಸ್ಸಾಗಿತ್ತು. ನಟಿ ಹಾಗೂ ಮಾಡೆಲ್‌ ಆಗಿ ತನ್ನ ವೃತ್ತಿ ಜೀವನ ಆರಂಭಿಸಿದ ಪೂನಂ ಪಾಂಡೆ ಅವರು ವಿವಾದಗಳಿಂದಲೇ ಜನಪ್ರಿಯತೆಯನ್ನು ಪಡೆದಿದ್ದು. ಅವರ ಸಾವಿನ ಸುದ್ದಿ ನಿಜಕ್ಕೂ ಅವರ ಅಭಿಮಾನಿಗಳಿಗೆ ಶಾಕಿಂಗ್‌ ಆಗಿದೆ ಎನ್ನಬಹುದು.

ಇದನ್ನೂ ಓದಿ: Murder Case: ಹೆತ್ತ ತಾಯಿಯ ತಲೆಗೇ ರಾಡ್‌ನಿಂದ ಹೊಡೆದು ಕೊಂದ ಪಾಪಿ ಮಗ!!!

ಪೂನಂ ಅವರು ಶುಕ್ರವಾರ (ಫೆ.2) ರಂದು ಮುಂಜಾನೆ ಮೃತಪಟ್ಟಿರುವುದಾಗಿ ವರದಿಯಾಗಿದೆ. ಉತ್ತರ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ.

ಬಾಲಿವುಡ್ ನಾಯಕಿ ಹಾಗೂ ರೂಪದರ್ಶಿ ಪೂನಂ ಪಾಂಡೆ ವಿಧಿವಶರಾಗಿದ್ದಾರೆ. ಅವರಿಗೆ ಗರ್ಭಕಂಠದ ಕ್ಯಾನ್ಸರ್ ಇತ್ತು. ಈ ಮಾಹಿತಿಯನ್ನು ಅವರ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನೀಡಲಾಗಿದೆ.

 

View this post on Instagram

 

A post shared by Poonam Pandey (@poonampandeyreal)

Leave A Reply

Your email address will not be published.