Congress : ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ- ಇಲ್ಲಿದೆ ಬಿಗ್ ಅಪ್ಡೇಟ್!!

Share the Article

Congress : ಲೋಕಸಭಾ ಚುನಾವಣೆ ಪ್ರಯುಕ್ತ ರಾಜ್ಯದಲ್ಲಿ ಪಕ್ಷಗಳು ಸಾಕಷ್ಟು ತಯಾರಿ ನಡೆಸುತ್ತಿದ್ದು, ಅಭ್ಯರ್ಥಿಗಳ ಆಯ್ಕೆಯಲ್ಲಿ ನಿರತವಾಗಿವೆ. ಇದೀಗ ಕಾಂಗ್ರೆಸ್(Congress)ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಗೃಹ ಸಚಿವ ಪರಮೇಶ್ವರ್(Dr G parameshwar)ಅವರು ಬಿಗ್ ಅಪ್ಡೇಟ್ ನೀಡಿದ್ದಾರೆ.

ಇದನ್ನೂ ಓದಿ: Poonam Pandey Alive: ಪೂನಂ ಪಾಂಡೆ ಸತ್ತಿಲ್ಲ! ಕ್ಷಮೆ ಕೇಳಿ ಬದುಕಿದ್ದೇನೆ ಎಂದು ಬಂದ ಪೂನಂ ಪಾಂಡೆ!!

ಹೌದು, ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪರಮೇಶ್ವರ್‌ ಶೀಘ್ರದಲ್ಲೇ ಲೋಕಸಭೆ ಚುನಾವಣೆಗೆ(Parliament election)ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗಲಿದೆ. ಗೆಲ್ಲುವಂತಹ ಸೂಕ್ತ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಹೇಳಿದರು.

Congress

ಅಲ್ಲದೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಹೈಕಮಾಂಡ್‌ ಜೊತೆಗೆ ಮಾತನಾಡ್ತಾರೆ. ಅವರ ತೀರ್ಮಾನ ಅಂತಿಮ. ನಾವು ಪಟ್ಟಿಗೆ ಕಾಯುತ್ತಿದ್ದೇವೆ ಎಂದರು.

Leave A Reply