Home Education Guest Lectures: ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ಕೊಟ್ಟ ಸರಕಾರ; ನೇಮಕಾತಿಯಲ್ಲಿ ಶೇ.5 ಕೃಪಾಂಕ ನೀಡಲು...

Guest Lectures: ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ಕೊಟ್ಟ ಸರಕಾರ; ನೇಮಕಾತಿಯಲ್ಲಿ ಶೇ.5 ಕೃಪಾಂಕ ನೀಡಲು ತೀರ್ಮಾನ

Hindu neighbor gifts plot of land

Hindu neighbour gifts land to Muslim journalist

Guest Lectures :ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಿಕೊಳ್ಳುವುದಕ್ಕೆ ಕಾನೂನಿನಡಿ ಯಾವುದೇ ನಿಯಮಗಳು ಇಲ್ಲ. ಮುಂದಿನ ಉಪನ್ಯಾಸಕರ ನೇಮಕಾತಿಯಲ್ಲಿ ಶೇ.5 ಕೃಪಾಂಕವನ್ನು ನೀಡಲು ಉನ್ನಡ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌ ವಿಧಾನ ಪರಿಷತ್‌ ಸದನಕ್ಕೆ ತಿಳಿಸಿದ್ದಾರೆ. ಅತಿಥಿ ಉಪನ್ಯಾಸಕರನ್ನು(Guest Lectures) ಖಾಯಂಗೊಳಿಸುವ ಬದಲು ತಾತ್ಕಾಲಿಕವಾಗಿ ನೇಮಕ ಮಾತ್ರ ಮಾಡಿಕೊಳ್ಳಲು ಅವಕಾಶಿದೆ. ಹಾಗಾಗಿ ವೇತನ ಹೆಚ್ಚಳ ಮಾಡುವ ತೀರ್ಮಾನವನ್ನು ಸರಕಾರ ಕೈಗೊಂಡಿದೆ. ಮುಂದೆ ನೇಮಕಾತಿ ಆಗುವ ಪ್ರಕರಣಗಳಲ್ಲಿ ಶೇ.5 ಕೃಪಾಂಕ ನೀಡುವ ತೀರ್ಮಾನ ಮಾಡಿದ್ದೇವೆ ಎಂದು ಹೇಳಿದರು.

ರಾಜ್ಯದಲ್ಲಿ ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ 26 ಸಾವಿರ ರೂ.ಗಳಿಂದ 32 ಸಾವಿರ ರೂ.ವರೆಗೆ ಗೌರವ ಧನವನ್ನು ನೀಡಲಾಗುತ್ತಿದೆ. ಇಷ್ಟು ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರನ್ನು ಸರ್ಕಾರ ಕೈ ಬಿಡುವುದಿಲ್ಲ ಎಂಬ ಭರವಸೆಯ ಮೂಲ ಕೃಪಾಂಕವನ್ನು ನೀಡುವುದಾಗಿ ತಿಳಿಸಿದರು.

ಇದನ್ನೂ ಓದಿ : ಬೆಳ್ತಂಗಡಿ :42 ಸಿಮ್‌ ಕಾರ್ಡ್‌ ಪತ್ತೆ ಪ್ರಕರಣ,ವಿದೇಶಿ ಕರೆನ್ಸಿ ದಂಧೆಯ ಗುಮಾನಿ, ಇಡಿ ಸಂಸ್ಥೆ ಎಂಟ್ರ