HSRP Number Plate: ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆ, ಸಿಹಿ ಸುದ್ದಿ ನೀಡಿದ್ರು ಸಚಿವ ರಾಮಲಿಂಗಾ ರೆಡ್ಡಿ

HSRP Number Plate: ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ (HSRP Number Plate)ಅಳವಡಿಕೆ ಮಾಡಲು ಸಾರಿಗೆ ಇಲಾಖೆ ನೀಡಿದ್ದ ಗಡುವು ಇನ್ನೇನು ಮುಗಿಯಲಿದ್ದು, ಇದೀಗ ಸರಕಾರ ಗಡುವು ವಿಸ್ತರಣೆ ಮಾಡಿದೆ.

ವಾಹನಗಳಿಗೆ ಹೆಚ್‌.ಎಸ್‌.ಆರ್‌.ಪಿ ನಂಬರ್‌ ಪ್ಲೇಟ್‌ ವಿಚಾರ ಇಈಗ ವಿಧಾನಪರಿಷತ್‌ನಲ್ಲಿ ಪ್ರತಾಪವಾಗಿದ್ದು, ಈ ಬಗ್ಗೆ ಪರಿಷತ್‌ ಸದಸ್ಯ ಮಾದೇಗೌಡ ಪ್ರಶ್ನೆ ಮಾಡಿದ್ದು, ಅವಧಿ ವಿಸ್ತರಿಸಲು ಮನವಿ ಮಾಡಿದ್ದಾರೆ. ಇದಕ್ಕೆ ಸಾರಿಗೆ ಸಚಿವ ರಾಮಲಿಂರಾರೆಡ್ಡಿ ಅವರು ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ಇನ್ನೂ ಮೂರು ತಿಂಗಳು ಅವಧಿ ವಿಸ್ತರಣೆ ಮಾಡುವುದಾಗಿ ತಿಳಿಸಿದರು.

ಇದನ್ನೂ ಓದಿ : Actor Upendra: “ನನ್ನದು ತುಂಬಾ ದೊಡ್ಡದು, ಅವನಿಗಿಂತ ನಿನ್ನದು ಚಿಕ್ಕದು…”ಉಪ್ಪಿ UI ಚೀಪ್‌ ಪ್ರೊಮೋ ರಿಲೀಸ್‌

Leave A Reply

Your email address will not be published.