Dakshina Kannada: ಫೆ. 16 ರಿಂದ ಫೆ.24 : ಹುತ್ತಕ್ಕೆ ಪೂಜೆ ಸಲ್ಲುವ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಪುತ್ತೂರು: ಹುತ್ತಕ್ಕೆ ಪೂಜೆ ಸಲ್ಲುವ ಪುತ್ತೂರು ತಾಲೂಕಿನ ಏಕೈಕ ದೇವಸ್ಥಾನ ಎಂಬ ಕೀರ್ತಿಗೆ ಪಾತ್ರವಾಗಿರುವ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ ಫೆ.16ರಿಂದ 24ರವರೆಗೆ ನಾನಾ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ದೇವಳದ ಆಡಳಿತ ಮೊಕ್ತೇಸರ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಸಂತೋಷ್ ಕುಮಾರ್ ರೈ ನಳೀಲು ತಿಳಿಸಿದ್ದಾರೆ. ಇದನ್ನೂ ಓದಿ: Puttur: ವಲ್ಮೀಕರೂಪಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಾಗರಾಜನ ರೂಪದಲ್ಲಿ ದೇವರ ದರ್ಶನ ಬುಧವಾರ ಪುತ್ತೂರು … Continue reading Dakshina Kannada: ಫೆ. 16 ರಿಂದ ಫೆ.24 : ಹುತ್ತಕ್ಕೆ ಪೂಜೆ ಸಲ್ಲುವ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ