Puttur: ವಲ್ಮೀಕರೂಪಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಾಗರಾಜನ ರೂಪದಲ್ಲಿ ದೇವರ ದರ್ಶನ

ದೇವಸ್ಥಾನದಲ್ಲಿ ಫೆ.16ರಿಂದ ಫೆ.24ರವರೆಗೆ ನಡೆಯಲಿದೆ ಬ್ರಹ್ಮಕಲಶೋತ್ಸವ ಹಾಗೂ ಜಾತ್ರೋತ್ಸವ ಪುತ್ತೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರವಾಗಿರುವ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ.16ರಿಂದ ಫೆ.24ರವರೆಗೆ ಬ್ರಹ್ಮಕಲಶೋತ್ಸವ ಹಾಗೂ ಜಾತ್ರೋತ್ಸವದ ವೈಭವದಿಂದ ನಡೆಯಲಿದೆ.ಈ ನಡುವೆ ಫೆ.13ರಂದು ದೇವಸ್ಥಾನದಲ್ಲಿ ಅಚ್ಚರಿಯೊಂದು ಭಕ್ತರಿಗೆ ಕಂಡಿದೆ. ಇದನ್ನೂ ಓದಿ: Valentine’s day: ಪ್ರೇಮಿಗಳ ದಿನವೇ ಹಿಂದೂ ಹುಡುಗಿಗೆ ಪ್ರಪೋಸ್ ಮಾಡಿದ ಮುಸ್ಲಿಂ ಯುವಕ – ಬಜರಂಗದಳದ ಕಾರ್ಯಕರ್ತರ ಎಂಟ್ರಿ, ನಂತರ ಆದದ್ದೇನು? ನಳೀಲು ಶ್ರೀ … Continue reading Puttur: ವಲ್ಮೀಕರೂಪಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಾಗರಾಜನ ರೂಪದಲ್ಲಿ ದೇವರ ದರ್ಶನ