Karnataka Budget 2024: ರಾಜ್ಯ ಸರಕಾರದಿಂದ ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರಿಗೆ ಭರ್ಜರಿ ಗುಡ್‌ ನ್ಯೂಸ್‌

Karnataka Budget 2024: ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕದ 2024-25 ಸಾಲಿನ ಬಜೆಟ್‌ ಮಂಡಿಸುತ್ತಿದ್ದು, ಅಲ್ಪಸಂಖ್ಯಾತ ಮಹಿಳೆಯರಿಗೆ ಆರ್ಥಿಕ ಉತ್ತೇಜನ, ಮಹಿಳಾ ಸ್ವಸಹಾಯ ಗುಂಪುಗಳಿಗೆ 10 ಕೋಟಿ ರೂ. ಅನುದಾನ, ವಕ್ಫ್‌ ಆಸ್ತಿಗಳ ಸಂರಕ್ಷಣೆಗೆ 100 ಕೋಟಿ ರೂ.ಮೀಸಲು 100 ಮೌಲಾನಾ ಅಜಾದ್‌ ವಸತಿ ಶಾಲೆಗಳ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಹಾಗೆನೇ 100 ಮೌಲಾನಾ ಅಜಾದ್‌ ವಸತಿ ಶಾಲೆಗಳ ನಿರ್ಮಾಣ ಮಾಡಲಾಗುವುದು, ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರಾಚ್ಯುಯಿಟಿ ಸೌಲಭ್ಯ ನೀಡಲಾಗುವುದು, ಅಂಗನವಾಡಿ ಕಟ್ಟಡಗಳ ಅಭಿವೃದ್ಧಿಗೆ 300 ಕೋಟಿ.ರೂ ಅನುದಾನ, ಸ್ಮಾರ್ಟ್‌ ಫೋನ್‌ ಕಾರ್ಯಕರ್ತೆಯರಿಗೆ ನೀಡಲಾಗುವುದು. ತರಬೇತಿಯನ್ನು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರಿಗೆ ನೀಡಲಾಗುವುದು. ವಸತಿ ರಹಿತರಿಗೆ 2024-25 ರಲ್ಲಿ 3 ಲಕ್ಷ ಮನೆ ನಿರ್ಮಾಣ ಗುರಿ ಇದೆ ಎಂದು ಸಿಎಂ ಅವರು ಬಜೆಟ್‌ ಮಂಡನೆ ಸಮಯದಲ್ಲಿ ಹೇಳಿದರು.

1 Comment
  1. […] ಇದನ್ನೂ ಓದಿ: Karnataka Budget 2024: ರಾಜ್ಯ ಸರಕಾರದಿಂದ ಅಲ್ಪಸಂಖ್ಯಾತ… […]

Leave A Reply

Your email address will not be published.