Karnataka Budget 2024: ಅಲ್ಪಸಂಖ್ಯಾತರಿಗೆ ರಾಜ್ಯ ಸರಕಾರ ಬಂಪರ್‌ ಕೊಡುಗೆ; ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ, ಹೈಲೆಟ್ಸ್‌ ಇಲ್ಲಿದೆ

Share the Article

Karnataka Budget 2024: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 15ನೇ ಬಜೆಟ್‌ ಮಂಡನೆ ಮಾಡುತ್ತಿದ್ದು, ಅಂಜನಾದ್ರಿ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ, 233 ಕೋಟಿ. ರೂ. ವೆಚ್ಚದಲ್ಲಿ ಸೈನ್ಸ್‌ ಸಿಟಿ ನಿರ್ಮಾಣ, ಕಲಬುರಗಿಯಲ್ಲಿ ಬಸಣ್ಣ ಮತ್ತು ವಚನ ಮಂಟಪ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್‌ ಮಂಡನೆ ಸಂದರ್ಭ ಹೇಳಿದ್ದಾರೆ.

ಇದನ್ನೂ ಓದಿ: Karnataka Budget 2024: ಅಲ್ಪಸಂಖ್ಯಾತರಿಗೆ ರಾಜ್ಯ ಸರಕಾರ ಬಂಪರ್‌ ಕೊಡುಗೆ; ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ, ಹೈಲೆಟ್ಸ್‌ ಇಲ್ಲಿದೆ

ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಹಾರ್‌ ಪಾರ್ಕ್‌ ನಿರ್ಮಾಣ ಮಾಡಲಾಗುವುದು, ಶಿವಮೊಗ್ಗ, ವಿಜಯಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಆಹಾರ್‌ ಪಾರ್ಕ್‌ ನಿರ್ಮಾಣ ಮಾಡಲಾಗುವುದು, 27 ಸಾವಿರ ಕೋಟಿ ರೂ.ವೆಚ್ಚದಲ್ಲಿ ಬೆಂಗಳೂರು ಬಿಸಿನೆಟ್‌ ಕಾರಿಡಾರ್‌ ಸ್ಥಾಪನೆ, ಮಹಿಳೆಯರಿಗೆ ಸರಕಾರದಿಂದ ಶೇ.6 ಬಡ್ಡಿ ಸಹಾಯಧನ ನೀಡಲಾಗುವುದು, ಮೇಕೆದಾಟು ಪ್ರತ್ಯೇಕ ಯೋಜನಾ ವಿಭಾಗ ಸ್ಥಾಪನೆ ಮಾಡಲಾಗುವುದು, ಎತ್ತಿನಹೊಳೆ ಯೋಜನೆ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ.

Leave A Reply