

CM Siddaramaiah: ಹಿಂದುಳಿದ ವಿದ್ಯಾರ್ಥಿಗಳಿಗೆ ಇಲ್ಲಿಯವರೆಗೂ ವಿದ್ಯಾರ್ಥಿ ವೇತನ ಬಂದಿಲ್ಲ. 11,000 ರೂ. ಕೋಟಿ ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಾಗಿಟ್ಟಿದ್ದು, ದುರ್ಬಳಕೆಯಾಗಿದೆ ಎಂದು ಬಿಜೆಪಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದೆ.
ಇದನ್ನೂ ಓದಿ: Karnataka Congress: ಕಾಂಗ್ರೆಸ್ ಶಾಸಕರು ರೆಸಾರ್ಟ್‌ಗೆ ಶಿಫ್ಟ್; ಏನು ಕಾರಣ
ಈ ಕುರಿತು ಬಿಜೆಪಿ ಅವರು, ಸಿಎಂ ಸಿದ್ದರಾಮಯ್ಯ ಅವರೇ, ಧೈರ್ಯದಿಂದ ನಾವು ಪ್ರಶ್ನಿಸಿದ್ದೇವೆ. ನಿಮಗೆ ಉತ್ತರ ಕೊಡುವ ತಾಕತ್ತು, ದಮ್ಮು ಇದ್ದರೆ ಉತ್ತರಿಸಿ ಎಂದು ಕಾಂಗ್ರೆಸ್ ಸರಕಾರದ ವಿರುದ್ಧ ಕಟು ಟೀಕಾ ಪ್ರಹಾರ ಮಾಡಿದೆ.













