Home Karnataka State Politics Updates Karnataka Politics: 44 ಕಾಂಗ್ರೆಸ್‌ ಕಾರ್ಯಕರ್ತರಿಗೆ ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ನೀಡಿದ ಸರಕಾರ

Karnataka Politics: 44 ಕಾಂಗ್ರೆಸ್‌ ಕಾರ್ಯಕರ್ತರಿಗೆ ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ನೀಡಿದ ಸರಕಾರ

Karnataka Politics

Hindu neighbor gifts plot of land

Hindu neighbour gifts land to Muslim journalist

ಕಾಂಗ್ರೆಸ್‌ ಕಾರ್ಯಕರ್ತರಿಗೆ ರಾಜ್ಯ ಸರಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, 44 ಮಂದಿ ಕಾರ್ಯಕರ್ತರನ್ನು ನಿಗಮ ಮಂಡಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಈ ಮೂಲಕ ಗುಡ್‌ನ್ಯೂಸ್‌ ನೀಡಿದೆ. ಕಳೆದ ತಿಂಗಳು ಶಾಸಕರಿಗೆ ನಿಮಗ ಮಂಡಳಿ ನೇಮಕ ಮಾಡಿ ಆದೇಶವನ್ನು ಸರಕಾರ ಹೊರಡಿಸಿತ್ತು. ಎನ್.ಎ.ಹ್ಯಾರಿಸ್, ಕೆಎಂ ಶಿವಲಿಂಗೇಗೌಡ, ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಜನವರಿ 26ರಂದು ರಾಜ್ಯ ಸರ್ಕಾರ ನೇಮಕ ಮಾಡಿತ್ತು.

ಇದನ್ನೂ ಓದಿ: Matrimony: ಮ್ಯಾಟ್ರಿಮೊನಿಯಲ್ಲಿ ಯುವಕನ ಫೋಟೋ ಹಾಕಿ 250 ಮಹಿಳೆಯರಿಗೆ ವಂಚಿಸಿದ ವಯಸ್ಕ

ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಪಟ್ಟಿ;

ಕಾಂತಾ ನಾಯ್ಕ – ಕೌಶಲ್ಯಾಭಿವೃದ್ಧಿ ನಿಗಮ ಅಧ್ಯಕ್ಷೆ

ಮುಂಡರಗಿ ನಾಗರಾಜು – ಬಾಬು ಜಗಜೀವನ್ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ

ವಿನೋದ್ ಕೆ. ಅಸೂಟಿ – ಕರ್ನಾಟಕ ಕ್ರೀಡಾ ಪ್ರಾಧಿಕಾರ ಉಪಾಧ್ಯಕ್ಷ

ಬಿ.ಹೆಚ್.ಹರೀಶ್ – ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷ

ಡಾ.ಅಂಶುಮಂತ್ – ಭದ್ರಾ ಕಾಡಾ ಅಧ್ಯಕ್ಷ

ಜೆ.ಎಸ್.ಆಂಜನೇಯಲು – ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ

ಡಾ.ಬಿ.ಯೋಗೇಶ್ ಬಾಬು – ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ

ಮರೀಗೌಡ ಯಾದಗಿರಿ – ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ

ದೇವೇಂದ್ರಪ್ಪ ವರ್ತೂರು – ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಅಧ್ಯಕ್ಷ

ರಾಜಶೇಖರ್ ರಾಮಸ್ವರಂ – ಕರ್ನಾಟಕ ಜೈವಿಕ ಇಂಧನ ಮಂಡಳಿ ಅಧ್ಯಕ್ಷ

ಕೆ.ಮರೀಗೌಡ – ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

ಎಸ್.ಮನೋಹರ್ – ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್

ಅಯೂಬ್ ಖಾನ್ – ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ

ಮಮತಾ ಗಟ್ಟಿ – ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ

ಜಿ.ಪಲ್ಲವಿ – ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ

ಹೆಚ್.ಸಿ.ಸುಧೀಂದ್ರ – ತೆಂಗು ಅಭಿವೃದ್ಧಿ ಮಂಡಳಿ ಅಧ್ಯಕ್ಷ

ಜಯಸಿಂಹ – ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ

ವಿಜಯ್ ಕೆ.ಮುಳುಗುಂದ್ – ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರ

ಮರಿಸ್ವಾಮಿ ಚಾಮರಾಜನಗರ – ಕಾಡಾ ಅಧ್ಯಕ್ಷ

ಸದಾಶಿವ ಉಲ್ಲಾಳ್ – ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ

ರಘುನಂದನ್ ರಾಮಣ್ಣ – ಬಿಎಂಐಸಿಎಪಿಎ ಅಧ್ಯಕ್ಷ

ಬಸವರಾಜ್ ಜಾಬಶೆಟ್ಟಿ – ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

ಸಾಧು ಕೋಕಿಲ – ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ

ಇದನ್ನೂ ಓದಿ: 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ, ಪಟ್ಟಿ ಇಲ್ಲಿದೆ