Protection of banana: ಮನೆಗೆ ತಂದು ಬಾಳೆಹಣ್ಣು ಬೇಗ ಹಾಳಾಗುತ್ತಾ?! ಹಾಗಿದ್ರೆ ಈ ಟ್ರಿಕ್ಸ್ ಯೂಸ್ ಮಾಡಿ, ಎಷ್ಟು ದಿನ ಬೇಕಾದರೂ ಇಡಿ
Protection of banana: ಬಾಳೆಹಣ್ಣು ಹೆಚ್ಚಿನ ಪ್ರೋಟೀನ್ ಹೊಂದಿರುವ ಹಣ್ಣುಗಳಲ್ಲಿ ಒಂದು. ವರ್ಷವಿಡೀ ಲಭ್ಯವಾಗೋ ಈ ಹಣ್ಣನ್ನು ಡಯಟ್ ಫುಡ್ ಆಗಿಯೂ ಬಳಸುತ್ತಾರೆ. ಅಲ್ಲದೆ ಊಟವಾದ ಮೇಲೆ ಒಂದು ಬಾಳೆ ಹಣ್ಣು(protection of Banana) ತಿಂದರೇನೇ ಅದು ಪೂರ್ತಿ…










