Congress : ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ- ಇಲ್ಲಿದೆ ಬಿಗ್ ಅಪ್ಡೇಟ್!!
Congress : ಲೋಕಸಭಾ ಚುನಾವಣೆ ಪ್ರಯುಕ್ತ ರಾಜ್ಯದಲ್ಲಿ ಪಕ್ಷಗಳು ಸಾಕಷ್ಟು ತಯಾರಿ ನಡೆಸುತ್ತಿದ್ದು, ಅಭ್ಯರ್ಥಿಗಳ ಆಯ್ಕೆಯಲ್ಲಿ ನಿರತವಾಗಿವೆ. ಇದೀಗ ಕಾಂಗ್ರೆಸ್(Congress)ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಗೃಹ ಸಚಿವ ಪರಮೇಶ್ವರ್(Dr G parameshwar)ಅವರು ಬಿಗ್ ಅಪ್ಡೇಟ್ ನೀಡಿದ್ದಾರೆ. ಇದನ್ನೂ…










