Viral News: ಚಕ್ಕುಲಿ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು!!!
ತೆಲಂಗಾಣದ ಮಂಚಿರ್ಯಾಲ್‌ನಲ್ಲಿ ಸಂಜೆಯ ಸಮಯದಲ್ಲಿ ಚಕ್ಕುಲಿ ತಿಂದಿದ್ದು, ಅದು ಗಂಟಲಲ್ಲಿ ಸಿಲುಕಿಕೊಂಡಿದೆ. ಪರಿಣಾಮ ಉಸಿರಾಟದ ಸಮಸ್ಯೆ ಉಂಟಾಗಿದ್ದು, ಸಾವನ್ನಪ್ಪಿರುವುದು ತಿಳಿದು ಬಂದಿದೆ. ಮಂಚಿರ್ಯಾಲ್‌ನ ಹಮಾಲಿವಾಡದ ಎನ್ ರಂಗರಾವ್ (65) ಎಂಬುವವರೇ ಮೃತ ವ್ಯಕ್ತಿ. ಇವರು ದಿನಗೂಲಿ ಕಾರ್ಮಿಕನಾಗಿದ್ದ ಇವರು…










