Daily Archives

March 1, 2024

BJP : ಬಿಜೆಪಿಯ ಈ 100 ಹಾಲಿ ಸಂಸದರಿಗೆ ಲೋಕಸಭಾ ಟಿಕೆಟ್ ಇಲ್ಲ!!

BJP: ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಹಲವು ಹಾಲಿ ಸಂಸದರಿಗೆ ಟಿಕೆಟ್‌ ಸಿಗಲ್ಲ ಎಂಬ ಚರ್ಚೆ ನಡೆಯುತ್ತಿದೆ. ಈ ಬೆನ್ನಲ್ಲೇ ಬಿಜೆಪಿ(BJP) 100 ಹಾಲಿ ಸಂಸದರಿಗೆ ಟಿಕೆಟ್ ಇಲ್ಲ ಎಂಬ ಸುದ್ದಿಯೂ ಭಾರೀ ಸದ್ದುಮಾಡುತ್ತಿದೆ.ಹೌದು, ಗುರುವಾರ ರಾತ್ರಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ…

ಬೆಂಗಳೂರಿನಲ್ಲಿ ಉಗ್ರ ಕೃತ್ಯ : ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ : 9 ಜನರಿಗೆ ಗಾಯ

Bangalore:ಬೆಂಗಳೂರಿನ (Bangalore)ಕುಂಡಲಹಳ್ಳಿಯ ಜನಪ್ರಿಯ ರೆಸ್ಟೋರೆಂಟ್ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಒಂಬತ್ತು ಜನರು ಗಾಯಗೊಂಡಿರುವುದಾಗಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದ್ದಾರೆ. ಸಿ. ಸಿ. ಟಿ. ವಿ. ಯಲ್ಲಿ ಸ್ಫೋಟದ ದೃಶ್ಯ ಕಂಡುಬಂದಿದೆ.…

CM Siddaramaiah: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಪ್ರಕರಣ- ಸಿಎಂ ಸಿದ್ಧರಾಮಯ್ಯ ಸ್ಪೋಟಕ ಮಾಹಿತಿ ಬಹಿರಂಗ…

CM Siddaramaiah: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಪೋಟಕ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಚ್ಚರಿ ವಿಚಾರ ಬಹಿರಂಗಪಡಿಸಿದ್ದು, ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ದೃಢಪಡಿಸಿದ್ದಾರೆ.ಹೌದು, ಬೆಂಗಳೂರಿನ(Bengaluru) ಕುಂದಲಹಳ್ಳಿ ಗೇಟ್‌ ಸಮೀಪ…

‘ಪಾಕ್ ಜಿಂದಾಬಾದ್’ ಘೋಷಣೆ : ಹಾವೇರಿಯ ಒಣ ಮೆಣಸಿನ ಕಾಯಿ ವ್ಯಾಪಾರಿ ಬಂಧನ

Pak Zindabad:ವಿಧಾನ ಸೌಧದಲ್ಲಿ ಮಂಗಳವಾರ ರಾತ್ರಿ ಎದ್ದ ವಿವಾದಾತ್ಮಕ "ಪಾಕಿಸ್ತಾನ ಜಿಂದಾಬಾದ್" (Pak Zindabad)ಘೋಷಣೆಗಳಿಗೆ ಸಂಬಂಧಿಸಿದಂತೆ ರಾಜ್ಯದ ಹಾವೇರಿ ಜಿಲ್ಲೆಯ ವ್ಯಕ್ತಿಯೊಬ್ಬನನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ. ಅಪರಿಚಿತ ವ್ಯಕ್ತಿಯು ಜಿಲ್ಲೆಯ ಬ್ಯಾಡಗಿ ಪಟ್ಟಣದವನು ಎಂದು…

ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕೆಫೆಯಲ್ಲಿ ಭಾರಿ ಸ್ಫೋಟ : ನಾಲ್ವರಿಗೆ ತೀವ್ರ ಗಾಯ

Bangalore :ಬೆಂಗಳೂರಿನ (Bangalore)ವೈಟ್ ಫೀಲ್ಡ್ ಬ್ರೂಕ್ಫೀಲ್ಡ್ ಪ್ರದೇಶದ ಜನಪ್ರಿಯ ದಿ ರಾಮೇಶ್ವರಂ ಕೆಫೆಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಸ್ಫೋಟದಲ್ಲಿ ಮಹಿಳೆ ಸೇರಿದಂತೆ ಕನಿಷ್ಠ ನಾಲ್ಕು ಗಾಯಗೊಂಡಿದ್ದಾರೆ.ಅಗ್ನಿಶಾಮಕ ದಳ ತಕ್ಷಣ ಸ್ಥಳಕ್ಕೆ ಆಗಮಿಸಿ,…

BJP MP : ಬಿಜೆಪಿ ಹಾಲಿ ಸಂಸದನಿಂದ ರಾಜಕೀಯ ನಿವೃತ್ತಿ ಘೋಷಣೆ- ಡೇಟ್ ಕೂಡ ಫಿಕ್ಸ್!!

BJP MP: ಬಿಜೆಪಿ ಹಿರಿಯ ನಾರಕ, ಚಾಮರಾಜನಗರ(Chamarajanagar) ಹಾಲಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಲು ಸಜ್ಜಾಗಿದ್ದಾರೆ. ಇದಕ್ಕಾಗಿ ಅವರು ಡೇಟ್ ಕೂಡ ಫಿಕ್ಸ್ ಮಾಡಿದ್ದಾರೆ.ಇದನ್ನೂ ಓದಿ: JNU Clash: ಜೆಎನ್‌ಯು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ…

JNU Clash: ಜೆಎನ್‌ಯು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಹೊಡೆದಾಟ; ಹಲವು ವಿದ್ಯಾರ್ಥಿಗಳಿಗೆ ಗಾಯ, ಉದ್ವಿಗ್ನತೆ

ಚುನಾವಣಾ ಸಮಿತಿ ಸದಸ್ಯರ ಆಯ್ಕೆ ವಿಚಾರವಾಗಿ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಭಾಷಾ ಶಾಲೆಯಲ್ಲಿ ಗುರುವಾರ ರಾತ್ರಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮತ್ತು ಎಡ ಪಕ್ಷ ಬೆಂಬಲಿತ ವಿದ್ಯಾರ್ಥಿ ಸಂಘಟನೆಗಳ ನಡುವಿನ ಹೋರಾಟದಲ್ಲಿ…

Kaup: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಯೊಳಗೆ ಸಿಲುಕಿ ಮೃತ

Udupi: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಕ್ಕಾಕಿಕೊಂಡು ಸಾವನ್ನಪ್ಪಿರುವ ಘಟನೆಯೊಂದು ಕಾಪುವಿನ ಪೊಲಿಪು ಕಡಲ ಕಿನಾರೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.ಇದನ್ನೂ ಓದಿ: K S Eshwarappa: ಸದ್ಯದಲ್ಲೇ ಈ ಎರಡು ದೇವಾಲಯಗಳು ಮಸೀದಿ ಮುಕ್ತ ಆಗಲಿದೆ - ಬಿಜೆಪಿ ನಾಯಕ ಈಶ್ವರಪ್ಪ…

K S Eshwarappa: ಸದ್ಯದಲ್ಲೇ ಈ ಎರಡು ದೇವಾಲಯಗಳು ಮಸೀದಿ ಮುಕ್ತ ಆಗಲಿದೆ – ಬಿಜೆಪಿ ನಾಯಕ ಈಶ್ವರಪ್ಪ ಅಚ್ಚರಿ…

K S Eshwarappa: ದೇಶದಲ್ಲಿ ಹಿಂದೂ ದೇಗುಲಗಳನ್ನು ಮುಸ್ಲಿಂ ಮಸೀದಿಗಳು ಆಕ್ರಮಿಸಿವೆ ಎಂಬ ವಿಚಾರ ಅಂತೂ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. ಕೆಲವು ಪ್ರಮುಖ ದೇವಾಲಯಗಳನ್ನು ಮರಳಿ ಪಡೆಯುವ ಯತ್ನವೂ ನಡೆಯುತ್ತಿದೆ. ಈ ಬೆನ್ನಲ್ಲೇ ಬಿಜೆಪಿ ನಾಯಕ ಈಶ್ವರಪ್ಪನವರು(KS Eshwarappa)ಶಾಕಿಂಗ್…

Nejaru Case: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ; ಆರೋಪಿ ನ್ಯಾಯಾಲಯಕ್ಕೆ ಹಾಜರಾಗಲು ನೋಟಿಸ್‌

Udupi: ನೇಜಾರಿನಲ್ಲಿ ನಡೆದ ಒಂದೇ ಮನೆಯ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್‌ ಚೌಗುಲೆಯನ್ನು ಮಾ.7ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೋಟಿಸ್‌ ಜಾರಿ ಮಾಡಿದೆ.ಇದನ್ನೂ ಓದಿ: Dakshina Kannada:…