Dakshina Kannada: ಲವ್‌ ಜಿಹಾದ್‌ ಪ್ರಕರಣ; ಚೈತ್ರಾಗೆ ಬೆಂಗಳೂರಿನಲ್ಲಿ ಹುಡುಕಾಟ ತನಿಖೆ ಚುರುಕು

Ullala: ದೇರಳಕಟ್ಟೆಯ ಖಾಸಗಿ ಕಾಲೇಜಿನ ಪಿಎಚ್‌ಡಿ ವಿದ್ಯಾರ್ಥಿನಿ ಚೈತ್ರಾ ನಾಪತ್ತೆ ಪ್ರಕರಣಕ್ಕೆ ಕುರಿತಂತೆ ಕಮಿಷನರ್‌ ಮಾರ್ಗದರ್ಶನದಲ್ಲಿ ಉಳ್ಳಾಲ ಪೊಲೀಸ್‌ ಠಾಣೆಯ ಅಧಿಕಾರಿಗಳನ್ನೊಳಗೊಂಡ ಪೊಲೀಸರ ತಂಡ ಬೆಂಗಳೂರಿನಲ್ಲಿ ತಮ್ಮ ತನಿಖೆಯನ್ನು ಚುರುಕುಗೊಳಿಸಿದೆ.

ಇದನ್ನೂ ಓದಿ: Russia: ರಷ್ಯಾ ಯುದ್ಧಭೂಮಿಯಿಂದ ಮರಳಲು 20 ಭಾರತೀಯರು ಸಹಾಯ ಕೋರಿದ್ದಾರೆ : ಅಧಿಕೃತ ಹೇಳಿಕೆ ನೀಡಿದ ವಿದೇಶಾಂಗ ಸಚಿವಾಲಯ

ಉಳ್ಳಾಲ ಪ್ರಖಂಡ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳದ ಮುಖಂಡರು ದಕ್ಷಿಣ ಉಪವಿಭಾಗ ಸಹಾಯಕ ಪೊಲೀಸ್‌ ಆಯುಕ್ತೆ ಧನ್ಯಾ ನಾಯಕ್‌ ಅವರಿಗೆ ಮನವಿ ಸಲ್ಲಿಸಿದೆ.

Leave A Reply

Your email address will not be published.