Manohar Prasad: ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಇನ್ನಿಲ್ಲ

ಮಂಗಳೂರು: ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ.

ಇದನ್ನೂ ಓದಿ: Crime: ಹಫ್ತಾ ಕೊಡಲು ನಿರಾಕರಣೆ; ಗುತ್ತಿಗೆದಾರನ ಕೈ ಬೆರಳು ಕಟ್

ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿದ್ದರು. ಸತತ 36 ವರ್ಷಗಳ ಸೇವೆಯನ್ನು ಮಾದ್ಯಮ ರಂಗಕ್ಕೆ ಸಲ್ಲಿಸಿದ್ದ ಅವರು ಕಳೆದ ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.

Leave A Reply

Your email address will not be published.