Daily Archives

March 2, 2024

Mangalore Missing Case: ನಾಪತ್ತೆಯಾಗಿದ್ದ ಚೈತ್ರಾ ಹೆಬ್ಬಾರ್‌ ವಿದೇಶದಲ್ಲಿ?!

Dakshina Kananda (Ullala): ದ.ಕ.ದಲ್ಲಿ ಇತ್ತೀಚೆಗೆ ಲವ್‌ ಜಿಹಾದ್‌ ನಡೆದಿದೆ ಎಂದು ಸಂಚಲನ ಸೃಷ್ಟಿಸಿದ್ದ ನಾಪತ್ತೆ ಪ್ರಕರಣದ ಕುರಿತು ಮಹತ್ವದ ಮಾಹಿತಿಯೊಂದು ಲಭ್ಯವಾಗಿದೆ. ಮಂಗಳೂರಿನ ಉಳ್ಳಾಲದ ಮಾಡೂರಿನ ಪಿಜಿಯಿಂದ ನಾಪತ್ತೆಯಾಗಿದ್ದ ಪಿಎಚ್‌ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್‌ ಇದೀಗ…

Soujanya Protest: ದೆಹಲಿ ಪ್ರತಿಭಟನಾ ನಿರತ ಸೌಜನ್ಯಾ ಹೋರಾಟಗಾರರು ಪೊಲೀಸ್‌ ವಶಕ್ಕೆ

Delhi: ಬೆಳ್ತಂಗಡಿಯ ಸೌಜನ್ಯ ಪ್ರಕರಣಕ್ಕೆ ನ್ಯಾಯ ಒದಗಿಸಬೇಕೆಂದು ದೆಹಲಿಗೆ ತೆರಳಿದ್ದ ಮಹೇಶ್‌ ತಿಮರೋಡಿ, ಗಿರೀಶ್‌ ಮಟ್ಟಣ್ಣನವರ್‌ ಮತ್ತು ಸೌಜನ್ಯ ತಾಯಿ, ತಮ್ಮಣ್ಣ ಶೆಟ್ಟಿ ಸಹಿತ ಹೋರಾಟಗಾರರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬೆಳ್ತಂಗಡಿಯಲ್ಲಿ ಸೌಜನ್ಯ ನ್ಯಾಯಕ್ಕಾಗಿ ನಡೆದ…

Mangaluru: ವೃದ್ಧ ದಂಪತಿಯ ಮೇಲೆ ಥಳಿಸಿದ ಚರ್ಚ್‌ ಪಾದ್ರಿ; ಪಾದ್ರಿ ವಿರುದ್ಧ ಆಕ್ರೋಶ

Mangaluru: ಕ್ರೈಸ್ತರ ಚರ್ಚ್‌ ಧರ್ಮಗುರುವೊಬ್ಬರು ಹಾಡಹಗಲೇ ವೃದ್ಧ ದಂಪತಿಯ ಮೇಲೆ ಹಲ್ಲೆ ಮಾಡಿರುವ ಘಟನೆಯ ವೀಡಿಯೋವೊಂದು ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಘಟನೆ ನಡೆದಿರುವುದು ಬಂಟ್ವಾಳ ತಾಲೂಕಿನ ಪುಣಚದ ಎರ್ಮೆತ್ತಡ್ಕ ಎಂಬಲ್ಲಿ. ಗುರುವಾರ ಫೆ.29ರಂದು ಈ ಘಟನೆ ನಡೆದಿದೆ.ಮನೆಲ ಚರ್ಚ್‌ನ…

Amarnath Ghosh murder: ಭಾರತೀಯ ಖ್ಯಾತ ನೃತಪಟು ಅಮರನಾಥ್‌ ಅಮೆರಿಕದಲ್ಲಿ ಗುಂಡಿಟ್ಟು ಕೊಲೆ

Amarnath Ghosh murder: ಭಾರತೀಯ ಖ್ಯಾತ ನೃತ್ಯಪಟು ಅಮರನಾಥ್‌ ಘೋಷ್‌ ಅವರನ್ನು ಅಮೆರಿಕದಲ್ಲಿ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆಯೊಂದು ನಡೆದಿದೆ. ಮಂಗಳವಾರ ಅಮೆರಿಕದ ಮಿಸೌರಿಯಲ್ಲಿ ಸಂಜೆಯ ವಾಕ್‌ನಲ್ಲಿ ಮಾತನಾಡುತ್ತಿದ್ದಾಗ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಘೋಷ್‌ ಅವರ ಸ್ನೇಹಿತೆ ಈ…

Rape News: ಜಾರ್ಖಂಡ್ ದುಮಕಾದಲ್ಲಿ ಸ್ಪೇನ್ ಮೂಲದ ವಿದೇಶಿ ಪ್ರವಾಸಿಗರ ಮೇಲೆ ಸಾಮೂಹಿಕ ಅತ್ಯಾಚಾರ

ಜಾರ್ಖಂಡ್ನ ದುಮ್ಕಾ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸ್ಪೇನ್ ನ ವಿದೇಶಿ ಪ್ರವಾಸಿಗರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಂಸ್ದಿಹಾ ಪೊಲೀಸ್ ಠಾಣಾ ಪ್ರದೇಶದ ಕುರುಮಹತ್ ನಲ್ಲಿ ಈ ಘಟನೆ ಸಂಭವಿಸಿದೆ, ಅಲ್ಲಿ ಪ್ರವಾಸಿ ದಂಪತಿಗಳು ತಾತ್ಕಾಲಿಕ ಟೆಂಟ್ ನಲ್ಲಿ…

Soujanya Protest: ಎರಡನೇ ದಿನದ ಪ್ರತಿಭಟನೆ; ಒಂದು ಗಂಟೆಯಂದು ತೀವ್ರ ಹೋರಾಟ-ಮಹೇಶ್‌ ಶೆಟ್ಟಿ ತಿಮರೋಡಿ

ಸೌಜನ್ಯ ಹೋರಾಟದ ಸ್ವರೂಪ ಇದೀಗ ರಾಷ್ಟ್ರ ರಾಜಧಾನಿಗೆ ಮುಟ್ಟಿದೆ. ಇನ್ನು ನಿನ್ನೆಯ ಹೋರಾಟ ಯಶಸ್ವಿಯಾಗಿದ್ದು, ಇಂದು ಎರಡನೇ ದಿನದ ಹೋರಾಟದ ತಯಾರಿ ನಡೆದಿದೆ. ಮಹೇಶ್‌ ಶೆಟ್ಟಿ ತಿಮರೋಡಿ, ಪ್ರಸನ್ನ ರವಿ, ರವಿ ಮಟ್ಟಣ್ಣನವರ್‌ ಹಾಗೂ ಸೌಜನ್ಯ ಕುಟುಂಬದವರು ಸೇರಿ ಅನೇಕ ಹೋರಾಟಗಾರರು ದೆಹಲಿಗೆ…

Political News: ರಾಜಕೀಯ ಕರ್ತವ್ಯಗಳಿಂದ ನನ್ನನ್ನು ಮುಕ್ತಗೊಳಿಸಿ : ಬಿಜೆಪಿ ಮುಖ್ಯಸ್ಥರಿಗೆ ಗೌತಮ್ ಗಂಭೀರ್ ಮನವಿ

ಭಾರತೀಯ ಜನತಾ ಪಕ್ಷದ ಸಂಸದ ಗೌತಮ್ ಗಂಭೀರ್ ಸಕ್ರಿಯ ರಾಜಕೀಯದಿಂದ ನಿವೃತ್ತಿಯಾಗುವ ನಿರ್ಧಾರವನ್ನು ಘೋಷಿಸಿದ್ದಾರೆ. ಪೂರ್ವ ದೆಹಲಿಯನ್ನು ಪ್ರತಿನಿಧಿಸಿದ್ದ ಗಂಭೀರ್ ಅವರು, ಈ ಸುದ್ದಿಯನ್ನು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ರಾಜಕೀಯಕ್ಕೆ ಪ್ರವೇಶಿಸುವ ಮೊದಲು ತಮ್ಮ ಆತ್ಮದಂತಿದ್ದ ಕ್ರಿಕೇಟ್…

Bengaluru Bomb Blast: ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಮಾಡಿದವರನ್ನು ಮೈ ಬ್ರದರ್‌ ಅಂದ್ರಿ, ಇವರು ಅಂಕಲ್‌ಗಳಾ??-…

Bengaluru Bomb Blast: ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರು ರಾಮೇಶ್ವರಂ ಕೆಫೆ ಬಾಂಬ್‌ ದಾಳಿ ಕುರಿತು ವಾಗ್ದಾಳಿ ನಡೆಸಿದ್ದಾರೆ.ಇದನ್ನೂ ಓದಿ: Blast in Bengaluru: ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ಗೂ ರಾಮೇಶ್ವರಂ ಕೆಫೆ ಬ್ಲಾಸ್ಟ್‌ಗೂ…

Blast in Bengaluru: ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ಗೂ ರಾಮೇಶ್ವರಂ ಕೆಫೆ ಬ್ಲಾಸ್ಟ್‌ಗೂ ಸಂಬಂಧವಿಲ್ಲ-ಸಿಎಂ…

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್‌ ಸ್ಫೋಟ ಪ್ರಕರಣಕ್ಕೂ ಮಂಗಳೂರಿನಲ್ಲಿ ನಡೆದ ಕುಕ್ಕರ್‌ ಬ್ಲಾಸ್ಟ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ. ಹಾಗೂ ಈ ಸಂದರ್ಭದಲ್ಲಿ ಬಿಜೆಪಿಯವರ ಅವಧಿಯಲ್ಲಾದ ಬಾಂಬ್‌ ಬ್ಲಾಸ್ಟ್‌ಗಳು ಅಲ್ಪಸಂಖ್ಯಾತರ…

Soujanya Protest: ಬೀದಿ ಹೋರಾಟದಿಂದ ದೆಹಲಿಯವರೆಗೆ- ಪ್ರಸನ್ನ ರವಿ ಮಾತು

ದಕ್ಷಿಣ ಕನ್ನಡ: ಸೌಜನ್ಯ ಹೋರಾಟ ಚಳುವಳಿ ಇದೀಗ ದೆಹಲಿ ತಲುಪಿದೆ. ಸುಮಾರು 150 ಜನ ದೆಹಲಿ ಚಲೋಗೆ ಸೌಜನ್ಯ ಹೋರಾಟಗಾರು ಟ್ರೈನ್‌ ಮೂಲಕ ಮಂಗಳೂರಿನಿಂದ ಹೊರಟಿದ್ದಾರೆ. ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ಅವರು ತಮ್ಮ ಹೋರಾಟದ ಅನಿಸಿಕೆಯನ್ನು ಈ ಸಂದರ್ಭದಲ್ಲಿ ಯೂಟ್ಯೂಬ್‌…