Board Exams: 5,8,9 ಮತ್ತು 11 ನೇ ತರಗತಿ ಬೋರ್ಡ್‌ ಎಕ್ಸಾಂ ರದ್ದು-ಹೈಕೋರ್ಟ್‌ ಮಹತ್ವದ ಸೂಚನೆ

Share the Article

5,8,9 ನೇ ಮತ್ತು 11 ನೇ ತರಗತಿ ಬೋರ್ಡ್‌ ಎಕ್ಸಾಂ ಮಾಡಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರಕಾರ ಜಂಟಿಯಾಗಿ ಹೊರಡಿಸಿದ್ದ ಸುತ್ತೋಲೆ ರದ್ದು ಮಾಡಿ ಹೈಕೋರ್ಟ್‌ ಏಕಸದಸದ್ಯ ಪೀಠ ಆದೇಶ ನೀಡಿದೆ. ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಸಂಘಟನೆ ಕೋರ್ಟ್ ಮೆಟ್ಟಲೇರಿತ್ತು. ವಾದ ಆಲಿಸಿದ ಹೈಕೋರ್ಟ್ ಸರ್ಕಾರ ಸುತ್ತೋಲೆ ರದ್ದುಗೊಳಿಸಿ ಆದೇಶಿಸಿದೆ. ಅರ್ಜಿದಾರರ ಪರ ವಕೀಲ ಸುದರ್ಶನ್ ವಾದ ಮಂಡಿಸಿದ್ದರು.

ಇದನ್ನೂ ಓದಿ: First Night ಗೂ ಮುನ್ನ ಗಂಡು ಮಗುವಿನ ಗರ್ಭಧರಿಸುವುದು ಹೇಗೆ ಎಂಬ ಪುಸ್ತಕ ವಧುಗೆ ಕೊಟ್ಟ ಅತ್ತೆ ಮಾವ; ಕೇಸ್‌ ಜಡಿದ ಮಹಿಳೆ

ಮಾಜಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ 5 ನೇ ತರಗತಿ ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಮಾದರಿಯ ಮೌಲ್ಯಾಂಕನ ಪರೀಕ್ಷೆ ಜಾರಿಗೆ ತಂದಿದ್ದರು. ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ 9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಬೋರ್ಡ್‌ ಎಕ್ಸಾಮ್‌ ನಡೆಸುವ ಚಿಂತನೆ ಮಾಡಲಾಗಿತ್ತು.

Leave A Reply