Lokasabha election: ಕಾಂಗ್ರೆಸ್’ನ ಮೊದಲ ಪಟ್ಟಿ ಬಿಡುಗಡೆ- ಕರ್ನಾಟಕದ 6 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ

Lokasabha election : ಲೋಕಸಭೆ ಚುನಾವಣೆಗೆ (Lok Sabha Election 2024) ಕಾಂಗ್ರೆಸ್ (Congress)ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು ಕರ್ನಾಟಕದ 6 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

ಹೌದು, . 36 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಫೈನಲ್ ಮಾಡಿದೆ. ಈ ಪೈಕಿ ಕರ್ನಾಟಕ 6 ಕ್ಷೇತ್ರಗಳಿಗೂ ಟಿಕೆಟ್ ಫೈನಲ್ ಆಗಿದೆ. ವಯನಾಡ್‌ನಿಂದ ರಾಹುಲ್ ಗಾಂಧಿಗೆ ಮತ್ತೆ ಟಿಕೆಟ್ ನೀಡಲಾಗಿದೆ.

ಕರ್ನಾಟಕದ 6 ಕ್ಷೇತ್ರಗಳ ಅಭ್ಯರ್ಥಿಗಳು :
1. ತುಮಕೂರು – ಮುದ್ದಹನುಮೇಗೌಡ – ಒಕ್ಕಲಿಗ
2. ಶಿವಮೊಗ್ಗ – ಗೀತಾ ಶಿವರಾಜ್ ಕುಮಾರ್ – ಈಡಿಗ
3. ಹಾಸನ – ಶ್ರೇಯಸ್ ಪಟೇಲ್ – ಒಕ್ಕಲಿಗ
4. ವಿಜಯಪುರ – ರಾಜು ಆಲಗೂರು – ಎಸ್.ಸಿ
5. ಮಂಡ್ಯ – ವೆಂಕಟರಮಣೇಗೌಡ (ಸ್ಟಾರ್ ಚಂದ್ರು) – ಒಕ್ಕಲಿಗ
6. ಬೆಂಗಳೂರು ಗ್ರಾಮಾಂತರ – ಡಿಕೆ ಸುರೇಶ್ – ಒಕ್ಕಲಿಗ

Leave A Reply

Your email address will not be published.