Dharmasthala Crime News: ಉಜಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ

Dharmasthala: ಉಜಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ.

ಮುಳಿಕ್ಕಾರು ನಿವಾಸಿ,  ವಿಘ್ನೇಶ್‌ (20) ಎಂಬಾತನೇ ಮೃತ ವಿದ್ಯಾರ್ಥಿ. ಈ ಘಟನೆ ಮಾ.9(ಇಂದು)ರಂದು ನಡೆದಿದೆ.

ಆತ್ಮಹತ್ಯೆ ಮಾಡಿಕೊಳ್ಳಲು ನಿಖರವಾದ ಕಾರಣ ತಿಳಿದು ಬಂದಿಲ್ಲ. ವೈಯಕ್ತಿಕ ಕಾರಣ ಎಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಮತ್ತು ಪಂಚಾಯತ್‌ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Leave A Reply

Your email address will not be published.