Parliament Election: ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ಶಾಮನೂರು ಶಿವಶಂಕರಪ್ಪನವರಿಗೆ ಬಿಜೆಪಿ ಗಾಳ ಹಾಕಿತ್ತು : ಬಿಜೆಪಿ ವಿರುದ್ಧ ಡಿಕೆಶಿ ಗಂಭೀರ ಆರೋಪ

Share the Article

ಲೋಕಸಭಾ ಚುನಾವಣೆ ರಂಗೇರುತ್ತಿರುವ ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರು ಬಿಜೆಪಿ ವಿರುದ್ಧ ಗಂಭೀರ ಆರೋಪವನ್ನು ಮಾಡಿದ್ದಾರೆ.

ಇದನ್ನೂ ಓದಿ: BYJU’S: ಸಂಕಷ್ಟ ಹಾದಿಯಲ್ಲಿ ಬೈಜೂಸ್ : 25 ರಷ್ಟು ಸಿಬ್ಬಂದಿಗಳಿಗೆ ಮಾತ್ರ ವೇತನ ಪಾವತಿ

ಇತ್ತೀಚಿನ ರಾಜ್ಯಸಭಾ ಚುನಾವಣೆ ವೇಳೆಯೂ ಶಾಮನೂರು ಶಿವಶಂಕರಪ್ಪ ಅವರಿಗೂ ಕರೆ ಮಾಡಿ ಹಣದ ಆಮಿಷವೊಡ್ಡಿದ್ದರಂತೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಬಿಜೆಪಿ ವಿರುದ್ಧಗಂಭೀರ ಆರೋಪ ಮಾಡಿದ್ದಾರೆ.

ಮೈತ್ರಿ ಸರ್ಕಾರವನ್ನು ಕೆಡವಿದ ಬಿಜೆಪಿಯವರು ಕಾಂಗ್ರೆಸ್‌ಸರ್ಕಾರವನ್ನೂ ಬೀಳಿಸಲು ನಮ್ಮ ವಿವಿಧ ಶಾಸಕರಿಗೆ ತಲಾ 50 ಕೋಟಿ ರು. ಹಣದ

ಆಮಿಷ ನೀಡಿ ಪ್ರಯತ್ನಿಸಿದ್ದರು. ಆದರೆ, ಅದರಿಂದ

ಪ್ರಯೋಜನವಾಗಲಿಲ್ಲ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಪುಟ್ಟಣ್ಣ ಜಯಗಳಿದ ಹಿನ್ನೆಲೆಯಲ್ಲಿ ಕೆಂಗೇರಿಯ ಸೂಲಿಕೇರಿ ಮೈದಾನದಲ್ಲಿ

ಆಯೋಜಿಸಿದ್ದ ‘ಶಿಕ್ಷಕರ ಕೃತಜ್ಞತಾ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರು ಈ ವಿಷಯವನ್ನ ತಿಳಿಸಿದ್ದಾರೆ.

Leave A Reply