Board Exams: 5,8 ಮತ್ತು 9 ನೇ ತರಗತಿಗಳ ಬೋರ್ಡ್ ಪರೀಕ್ಷೆ ಸುಪ್ರೀಂ ತಡೆ, ಪರೀಕ್ಷೆ ಮುಂದೂಡಿಕೆ
Board Exam: ರಾಜ್ಯಾದ್ಯಂತ ಮಂಗಳವಾರ 5,8,9 ನೇ ತರಗತಿ ಮೌಲ್ಯಾಂಕನ ಪರೀಕ್ಷೆ ನಡೆದ ನಂತರ 5,8,9 ನೇ ತರಗತಿಯ ಮೌಲ್ಯಾಂಕನ ಪರೀಕ್ಷೆ ರದ್ದು ಪಡಿಸಬೇಕೆಂದು ಕೋರಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತಡೆ ನೀಡಿರುವುದಾಗಿ ವರದಿಯಾಗಿದೆ. ನ್ಯಾಯಮೂರ್ತಿಗಳಾದ ಬೆಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರನ್ನು ಒಳಗೊಂಡ ಪೀಠ 5,8,9 ನೇ ತರಗತಿಗಳಿಗೆ ಕರ್ನಾಟಕ ಸರಕಾರ ಬೋರ್ಡ್ ಪರೀಕ್ಷೆಗಳನ್ನು ನಡೆಸದಂತೆ ತಡೆ ನೀಡಿರುವ ಕುರಿತು ವರದಿಯಾಗಿದೆ. Salary Hike: ಸರ್ಕಾರಿ … Continue reading Board Exams: 5,8 ಮತ್ತು 9 ನೇ ತರಗತಿಗಳ ಬೋರ್ಡ್ ಪರೀಕ್ಷೆ ಸುಪ್ರೀಂ ತಡೆ, ಪರೀಕ್ಷೆ ಮುಂದೂಡಿಕೆ
Copy and paste this URL into your WordPress site to embed
Copy and paste this code into your site to embed