Kadaba Accid Attack Case: ವಿದ್ಯಾರ್ಥಿನಿಯರ ಮೇಲೆ ಆಸಿಡ್‌ ದಾಳಿ ಪ್ರಕರಣ; ಟೈಲರ್‌, ಆಸಿಡ್‌ ನೀಡಿದ ವ್ಯಕ್ತಿ ವಶಕ್ಕೆ

Mangaluru: ದಕ್ಷಿಣ ಕನ್ನಡ ಜಿಲ್ಲೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಗೆ ಆಸಿಡ್‌ ಎರಚಿದ ಪ್ರಕರಣಕ್ಕೆ ಕುರಿತಂತೆ ಪೊಲೀಸರು ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತಿಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: Parliament Election: ಲೋಕಸಭಾ ಚುನಾವಣೆ ಸ್ಪರ್ಧೆ ಮಾಡೇ ಮಾಡ್ತೀನಿ : ಶೋಭಾ ಕರಂದ್ಲಾಜೆ ಪ್ರತಿಜ್ಞೆ

ಪ್ರಮುಖ ಆರೋಪಿ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಬಿನ್‌ನನ್ನು ಮಾರ್ಚ್‌ 5 ರಂದು ಬಂಧನ ಮಾಡಲಾಗಿತ್ತು. ಆರೋಪಿ ಆಸಿಡ್‌ ದಾಳಿ ನಡೆಸಿದ ದಿನ ಕಾಲೇಜಿನ ಸಮವಸ್ತ್ರ ಹೋಲುವ ಡ್ರೆಸ್‌ ಹಾಕಿದ್ದು, ಅದನ್ನು ಹೊಲಿದುಕೊಟ್ಟ ವ್ಯಕ್ತಿ, ಆಸಿಡ್‌ ನೀಡಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ಹೇಳಲಾಗಿದೆ.

Leave A Reply

Your email address will not be published.