Sara Tendulkar: ಕಪ್ಪುವರ್ಣದ ಗೌನ್ ನಲ್ಲಿ ಮಿಂಚಿದ ಸಾರಾ ತೆಂಡೂಲ್ಕರ್

ಇತ್ತೀಚೆಗೆ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ತನ್ನ ಅಪ್ಪನಿಗಿಂತಲೂ ಹೆಚ್ಚು ಪ್ರಚಾರದಲ್ಲಿದ್ದಾರೆ.

ಇದನ್ನೂ ಓದಿ: Parliament Election: ಮಾರ್ಚ್ 15 ರಂದು ಬೆಳಗ್ಗೆ 10ಕ್ಕೆ ರಾಜ್ಯಕ್ಕೆ ಮೋದಿ ಆಗಮನ : ಚುನಾವಣಾ ದಿನಾಂಕ ನಿಗದಿಗೂ ಮುನ್ನವೇ ಪ್ರಚಾರಕ್ಕೆ ಚಾಲನೆ ನೀಡಲಿರುವ ಮೋದಿ

Sara Tendulkar

ಸಾರ ತೆಂಡುಲ್ಕರ್ ಅವರು ಯಾವಾಗಲೂ ತಮ್ಮ ಸ್ಟೈಲಿಶ್ ಲುಕ್ ನಿಂದಲೇ ಎಲ್ಲರ ಗಮನ ಸೆಳೆಯುತ್ತಿರುತ್ತಾರೆ. ಇದೀಗ ಹೊಸದೊಂದು ಫೋಟೋಶೂಟ್ ಮಾಡಿಸಿ, ಅದನ್ನು ಇನ್ಸ್ಟಾಗ್ರಾಮ್ ಪೋಸ್ಟ್ ಮಾಡುವ ಮೂಲಕ ನೆಟ್ಟಿಗರ ಹೃದಯ ಬಡಿತವನ್ನು ಹೆಚ್ಚಾಗುವಂತೆ ಮಾಡಿದ್ದಾರೆ.

ಸಾರಾ ಅವರು ಇದೀಗ ಇನ್ಸ್ಟಾಗ್ರಾಮ್ ನಲ್ಲಿ ಅತಿ ಹೆಚ್ಚು ಆಕ್ಟಿವ್ ಆಗಿದ್ದು , ಇತ್ತೀಚಿಗೆ ಗ್ರೀಟರಿಂಗ್ ಬ್ಲಾಕ್ ಗೌನ್ ತೊಟ್ಟು ಫೋಸ್ ನೀಡಿದ್ದು, ಸಾರಾ ಅವರ ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಸಾರಾ ಸಂಪೂರ್ಣವಾಗಿ ಬ್ಲ್ಯಾಕ್ ಗೌನ್‌ ತೊಟ್ಟು ಮುದ್ದಾಗಿ ನಗು ಬೀರಿದ್ದಾರೆ. ಇದಕ್ಕೆ ದೊಡ್ಡದಾದ ಇಯರಿಂಗ್ಸ್ ಸಹ ಪೇರ್ ಮಾಡಿದ್ದಾರೆ. ಈ ಡ್ರೆಸ್ ಸಾರಾ ತೆಂಡೂಲ್ಕರ್ ಅವರ ಅಂದವನ್ನು ಇನ್ನಷ್ಟು ಹೆಚ್ಚಿಸಿದೆ.

ಸಾರಾ ಅವರು ಫೋಟೋ ಶೂಟ್‌ನ ಚಿತ್ರಗಳನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು, ಅಭಿಮಾನಿಗಳು ನಾನಾ ರೀತಿ ಕಾಮೆಂಟ್ ಮಾಡಿದ್ದು, ಶುಭ್‌ಮನ್‌ ಗಿಲ್‌ ದೇವತ ಎಂದು ಹಲವರು ಕಾಮೆಂಟ್ ಮಾಡಿದ್ದಾರೆ.

Leave A Reply

Your email address will not be published.