Shobha Karandlaje: ಟಿಕೆಟ್ ಸಿಕ್ಕ ಕ್ಷೇತ್ರದ ಹಾಲಿ ಸಂಸದ ಡಿವಿಎಸ್ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಶೋಭಕ್ಕ
Shobha Karandlaje: ಪಕ್ಷದ ಹಿರಿಯ ನಾಯಕ ಡಿ.ವಿ.ಸದಾನಂದ ಗೌಡ ಅವರನ್ನು ಕೇಂದ್ರ ಸಚಿವೆ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಭೇಟಿಯಾಗಿ ಆಶೀರ್ವಾದ ಪಡೆದು, ಲೋಕಸಭಾ ಚುನಾವಣೆ ಕಾರ್ಯತಂತ್ರಗಳ ಕುರಿತು ಚರ್ಚೆ ಮಾಡಿದ್ದಾರೆ.
Sponsoredಇದನ್ನೂ ಓದಿ: Grace Marks: ದ್ವಿತೀಯ ಪಿಯುಸಿ ಪರೀಕ್ಷೆ; ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್, ಮಂಡಳಿಯಿಂದ ಸ್ಪಷ್ಟನೆ
ಹಾಗೂ ಈ ಸಂದರ್ಭದಲ್ಲಿ ಡಿವಿಎಸ್ ಶೋಭಾ ಅವರಿಗೆ ಸಂಪೂರ್ಣ ಸಹಕಾರದ ಭರವಸೆ ನೀಡಿದ್ದಾರೆ. ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಪಕ್ಷ ಅವಕಾಶ ಮಾಡಿಕೊಟ್ಟಿದೆ.
ಭಾರತೀಯ ಜನತಾ ಪಾರ್ಟಿಯ ಹಿರಿಯ ಮುಖಂಡರು ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ @DVSadanandGowda ಅವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದು, ಲೋಕಸಭಾ ಚುನಾವಣೆಯ ಕಾರ್ಯತಂತ್ರಗಳ ಕುರಿತು ಚರ್ಚಿಸಿ, ಸಂಪೂರ್ಣ ಸಹಕಾರ ಕೋರಲಾಯಿತು.#BJP #BangaloreNorth #ModiKiGuarantee pic.twitter.com/NApniToOyR
— Shobha Karandlaje (@ShobhaBJP) March 14, 2024





Comments are closed.