CAA: ಸಿಎಎ ಆಪ್‌ ಬಿಡುಗಡೆ, ಈ ಲಿಂಕ್‌ ಮೂಲಕ ಅರ್ಜಿ ಸಲ್ಲಿಸಿ

CAA App: ಸಿಎಎ ಅಡಿಯಲ್ಲಿ ಭಾರತೀಯ ಪೌರತ್ವಕ್ಕೆ ಅರ್ಜಿ ಸಲ್ಲಿಸುವ ಅರ್ಹರ ಅನುಕೂಲಕ್ಕಾಗಿ ಕೇಂದ್ರ ಗೃಹ ಸಚಿವಾಲಯ ಶುಕ್ರವಾರ ಮೊಬೈಲ್ ಬಿಡುಗಡೆ ಮಾಡಿದೆ.

ಇದನ್ನೂ ಓದಿ: Basavaraj Bommai: ಬೊಮ್ಮಾಯಿ ಮೇಲೆ ಹೆಜ್ಜೇನು ದಾಳಿ

ʼಸಿಎಎ-2019′ ಮೊಬೈಲ್ ಆಪ್ ಅನ್ನು ಗೂಗಲ್ ಪ್ಲೇ ಸ್ಟೋರ್ indiancitizenshipon- line.nic.in ವೆಬ್‌ಸೈಟ್ ಮೂಲಕ ಡೌನ್‌ ಲೋಡ್ ಮಾಡಿಕೊಳ್ಳಬಹುದು ಎಂದು ಗೃಹ ಸಚಿವಾಲಯ ತಿಳಿಸಿದೆ. ಈ ಹಿಂದೆ ಸರಕಾರವು ಸಿಎಎ ಅಡಿಯಲ್ಲಿ ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಈ ವೆಬ್‌ಸೈಟ್ ಆರಂಭಿಸಿದೆ. ಈಗ ಮೊಬೈಲ್ ಆಪ್ ಕೂಡ ಪರಿಚಯಿಸಲಾಗಿದೆ.

ಇದನ್ನೂ ಓದಿ: Karnataka High Court: ಪೊಲೀಸ್ ಕಾನ್ ಸ್ಟೇಬಲ್ಗೆ 1 ಲಕ್ಷ ರೂಪಾಯಿ ದಂಡ ವಿಧಿಸಿದ ಕರ್ನಾಟಕ ಹೈಕೋರ್ಟ್ : ಪ್ರಕರಣದಲ್ಲಿ ನೀಡಿದ್ದ ಜಾಮೀನು ರದ್ದು

Leave A Reply

Your email address will not be published.