Accident: ಅಡ್ಡಾದಿಡ್ಡಿ ಕಾರು ಚಲಾಯಿಸಿದ ಅಪ್ರಾಪ್ತ ಬಾಲಕ, ಇಬ್ಬರು ಮಹಿಳೆಯರಿಗೆ ಡಿಕ್ಕಿ

ಅಪ್ರಾಪ್ತ ಬಾಲಕರಿಗೆ ವಾಹನ ಕೊಡಬಾರದು ಎಂಬ ನಿಯಮ ವಿದ್ದರೂ ಕೆಲವೊಮ್ಮೆ ಅವಘಡಗಳು ಸಂಭವಿಸುತ್ತದೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ. ಪೋಷಕರು ವಾಹನ ಕೊಡಬಾರದು, ಕೊಟ್ಟರೆ ದಂಡ ವಿಧಿಸಲಾಗುತ್ತದೆ ಎಂದು ಪೊಲೀಸರು ಅದೆಷ್ಟೋ ಬಾರಿ ಎಚ್ಚರಿಕೆ ನೀಡಿದ್ದರೂ ಇಂತಹ ಘಟನೆಗಳು ನಡೆಯುತ್ತದೆ.

ಇದನ್ನೂ ಓದಿ: Astrology: ಈ ವಸ್ತುವನ್ನು ನಿಮ್ಮ ಪರ್ಸ್‌ನಲ್ಲಿ ಇಟ್ಟುಕೊಂಡರೆ ನಿಮ್ಮ ಅದೃಷ್ಟ ಹೊಳೆಯುತ್ತೆ

ಬಾಲಕನೋರ್ವ ಅಡ್ಡಾದಿಡ್ಡಿ ಕಾರೊಂದನ್ನು ಚಲಾಯಿಸಿ ಮಹಿಳೆಯರಿಗೆ ಡಿಕ್ಕಿ ಹೊಡೆದಿರುವ ಘಟನೆ ಕುಶಾಲನಗರದ ಸುಂಟಿಕೊಪ್ಪದಲ್ಲಿ ನಡೆದಿದೆ.

ಇದನ್ನೂ ಓದಿ: Bengaluru: ಬೆಂಗಳೂರಿನಲ್ಲಿ ನಕಲಿ ಪಾವತಿ ಸಂದೇಶ ಬಳಸಿ ಚಿನ್ನಾಭರಣ ಅಂಗಡಿಗಳಲ್ಲಿ ವಂಚಿಸುತ್ತಿದ್ದ ಖತರ್ನಾಕ್ ದಂಪತಿ ಬಂಧನ

ಕಾರು ಓಡಿಸಲು ಕಲಿಯದ ಬಾಲಕ ಈ ಆವಾಂತರ ಮಾಡಿದ್ದಾನೆ. ಕಾರು ಡಿಕ್ಕಿಯಾದ ಪರಿಣಾಮ ಶಾಂತಮ್ಮ ಹಾಗೂ ಕಾವ್ಯಾ ಎಂಬುವವರಿಗೆ ಗಂಭೀರ ಗಾಯವಾಗಿರುವ ಕುರಿತು ವರದಿಯಾಗಿದೆ. ಈ ಘಟನೆ ಕುರಿತು ಸುಂಟಿಕೊಪ್ಪ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

1 Comment
  1. […] ಇದನ್ನೂ ಓದಿ: Terrible Accident: ಭೀಕರ ರಸ್ತೆ ಅಪಘಾತ; ಖ್ಯಾತ ನಟಿ ಸ್ಥ… […]

Leave A Reply

Your email address will not be published.