CCTV Footage: ಅಪ್ಪನ ತೋಳಿನಲ್ಲಿದ್ದ ಮಗು ಕೈ ಜಾರಿ ಮೂರನೇ ಮಹಡಿಯಿಂದ ಬಿದ್ದು ದಾರುಣ ಸಾವು

Baby Falls: ಶಾಪಿಂಗ್‌ ಮಾಲ್‌ನ ಮೂರನೇ ಮಹಡಿಯಲ್ಲಿ ಲಿಫ್ಟ್‌ ಹತ್ತಲೆಂದು ಹೋದಾಗ ತಂದೆಯ ಕೈಯಲ್ಲಿದ್ದ ಒಂದು ವರ್ಷದ ಮಗುವೊಂದು ಆಯತಪ್ಪಿ ಜಾರಿ 40 ಅಡಿಗಳಷ್ಟು ಕೆಳಗೆ ಬಿದ್ದಿರುವ ದಾರುಣ ಘಟನೆಯೊಂದು ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದ ಮಾಲ್‌ನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

ಇದನ್ನೂ ಓದಿ: Mangaluru News: ಲೋಕಸಭೆ ಚುನಾವಣೆ; ಮಂಗಳೂರು ಪೊಲೀಸರಿಂದ 19 ರೌಡಿಶೀಟರ್‌ಗಳ ಗಡಿಪಾರು

ಮಗು ಸುಮಾರು 40 ಅಡಿ ಆಳಕ್ಕೆ ಬಿದ್ದಿರುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಎಂತವರ ಹೃದಯವನ್ನು ಕೂಡಾ ಒಮ್ಮೆ ಅಲ್ಲೋಲಕಲ್ಲೋಲ ಮಾಡಿಸುತ್ತೆ. ಮೂರನೇ ಮಹಡಿಯಿಂದ ಬಿದ್ದ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮಗು ಸಾವಿಗೀಡಾಗಿದೆ ಎಂದು ವೈದ್ಯರು ಹೇಳಿದ್ದಾರೆ.

DAILY PRIZE DRAW
23:59:59
Daily Prize
Enter Now and Earn $50
View this ad to enter today's drawing
1,453 entries today

ಇದನ್ನು ಓದಿ: Viral Video: ಬಿಯರ್‌ಗೆ ರೇಟ್‌ ಜಾಸ್ತಿ ಆಯ್ತು ಎಂದು ಸತ್ತೋಗ್ತೀನಿ ಅಂತ ಮರವೇರಿ ಕೂತ ವ್ಯಕ್ತಿ

 

Leave A Reply

Your email address will not be published.