Terrible Accident: ಪ್ರವಾಸಿ ವಾಹನ ಕಂದಕಕ್ಕೆ ಬಿದ್ದು ಮಗು ಸಹಿತ 3 ಮಂದಿ ದಾರುಣ ಸಾವು; ಹಲವು ಮಂದಿಗೆ ಗಂಭೀರ ಗಾಯ

Tourist Vechile Accident: ತಮಿಳುನಾಡಿನಿಂದ ಬಂದಿದ್ದ ಪ್ರವಾಸಿ ವಾಹನವು ಆದಿಮಲಿ ಬಳಿ ಕಂದಕಕ್ಕೆ ಉರುಳಿದ ಪರಿಣಾಮ 11 ಮಂದಿ ಗಾಯಗೊಂಡಿದ್ದು, ಜೊತೆಗೆ 1 ವರ್ಷದ ಮಗು ಸೇರಿ ಮೂವರು ಸಾವನ್ನಪ್ಪಿದ್ದಾರೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. ಅಷ್ಟು ಮಾತ್ರವಲ್ಲದೇ ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: K S Eshwarappa: ಶಿವಮೊಗ್ಗದಿಂದ ಸ್ಪರ್ಧೆ ಕುರಿತು ಮತ್ತೊಂದು ಬಿಗ್ ಅಪ್ಡೇಟ್ ಕೊಟ್ಟ ಈಶ್ವರಪ್ಪ – ಬಿಜೆಪಿ ನಾಯಕರಿಗೆ ಮತ್ತೊಂದು ಎಚ್ಚರಿಕೆ ರವಾನೆ.

14ಜನ ವಾಹನದಲ್ಲಿ ಇದ್ದಿದ್ದು, ಅವರಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಈ ಅಪಘಾತವು ಮಂಗಳವಾರ ಸಂಜೆ ಆರು ಗಂಟೆಯ ಸುಮಾರಿಗೆ ಸಂಭವಿಸಿದೆ ಎಂದು ಹೇಳಲಾಗಿದ್ದು, ಹೇಗೆ ಸಂಭವಿಸಿತು ಎಂಬ ವಿವರ ಇನ್ನಷ್ಟೇ ತಿಳಿಯಬೇಕಿದೆ.

ಇದನ್ನೂ ಓದಿ: Congress Manifesto: ಲೋಕ ಸಮರಕ್ಕೆ ಕಾಂಗ್ರೆಸ್‌ನಿಂದ “5 ‘ನ್ಯಾಯ’ ಮತ್ತು 25 ‘ಗ್ಯಾರಂಟಿ’ ಘೋಷಣೆ”!!! ಮತದಾರರನ್ನು ಓಲೈಸಲು ಹೊಸ ಮಂತ್ರ

ಗಾಡಿಯಲ್ಲಿ ಪ್ರವಾಸಿಗರಿದ್ದು, ತಮಿಳುನಾಡಿನ ಥೇಣಿಯಿಂದ ಬಂದಿದ್ದು, ಇಲ್ಲಿನ ಮಂಕುಲಂಗೆ ಭೇಟಿ ನೀಡಿ ವಾಪಾಸ್ಸಾಗುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

Leave A Reply

Your email address will not be published.