Praveen Nettaru: ಪ್ರವೀಣ್‌ ನೆಟ್ಟಾರು ನಿವಾಸಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಭೇಟಿ

Putturu: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ದಿ.ಪ್ರವೀಣ್‌ ನೆಟ್ಟಾರು ಮನೆಗೆ ಭೇಟಿ ನೀಡಿದ್ದಾರೆ. ಪ್ರವೀಣ್‌ ನೆಟ್ಟಾರು ಅವರ ಪುತ್ಥಳಿಕೆ ಮಾಲಾರ್ಪಣೆ ಮಾಡಿ ನಂತರ ಅವರು ಕುಟುಂಬದ ಜೊತೆ ಮಾತನಾಡಿದ್ದಾರೆ.

ಇದನ್ನೂ ಓದಿ: Harassment Case: ನಿಮ್ಮ ವಾಶ್‌ರೂಂ ಬಳಸ್ಬೋದಾ? ತುಂಬಾ ಅರ್ಜೆಂಟ್‌ ಎಂದು ಹೇಳಿ ಟೆಕ್ಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸ್ವಿಗ್ಗಿ ಬಾಯ್‌

ಈ ಸಂದರ್ಭದಲ್ಲಿ ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.

ಇದನ್ನು ಓದಿ: Vijayapura: ಬ್ಲಡ್ ಗ್ರೂಪ್ ಬದಲಾಗಿ ಬಾಣಂತಿ ಸಾವು : ಅವಳಿ ಮಕ್ಕಳು ಅನಾಥ

Leave A Reply

Your email address will not be published.